ಪುತ್ತೂರು ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ
ಆರೋಪ – ಪೊಲೀಸ್ ಅತಿಥಿಯಾದ ಯುವಕ

ಪುತ್ತೂರು: ಯುವಕನೋರ್ವ ವಿದ್ಯಾರ್ಥಿನಿಯೊಬ್ಬರಿಗೆ
ಕಿರುಕುಳ ನೀಡಿದ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ಜೂ.8 ರಂದು ನಡೆದಿದೆ. ಘಟನೆ ಕುರಿತು ಪೊಲೀಸರು ಯುವಕನನ್ನು ಆಟೋ ರಿಕ್ಷಾದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ರಾಜ್ಯ