ಕೊಯನಾಡು ಸುನ್ನಿ ಮುಸ್ಲಿಂ ಜುಮ್ಮಾ ಮಸೀದಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ
ಕೊಯನಾಡು: ಸುನ್ನಿ ಮುಸ್ಲಿಂ ಜುಮ್ಮಾ ಮಸೀದಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸುಬುಲು ಸ್ಸಲಾಂ ಮದ್ರಸ ವಠಾರದಲ್ಲಿ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್ ಮೊಯಿದಿನ್ ಕುಂಞಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರದ ಏಕತೆ, ಸಮಾನತೆ, ಸಮಗ್ರತೆ ಮತ್ತು ಸಮೃದ್ಧಿಯನ್ನು ಸಾಧಿಸುವಲ್ಲಿ ಪ್ರಜಾಪ್ರಭುತ್ವದ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇರಲಿ. ದೇಶಭಕ್ತಿ…










