ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್ ಬಸ್
ಮಡಿಕೇರಿ ಆ.2 : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಎಲೆಕ್ಟ್ರಿಕಲ್ ಬಸ್ ಪಲ್ಟಿ ಹೊಡೆದಿರುವ ಘಟನೆ ಕೊಡಗರಹಳ್ಳಿ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಲೆಕ್ಟಿಕ್ ಬಸ್ ನ ಎದುರು ಜೀಪೊಂದು ಏಕಾಏಕಿ ನುಗ್ಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ…










