ಸುಳ್ಯ – ಕೊಯನಾಡು ತೆರಳುವ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ.
ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ ಘಟನೆ ಜು.31 ರಂದು ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಬನಿಲ್ದಾಣದಲ್ಲಿ ನಡೆದಿದೆ. ಸುಳ್ಯದಿಂದ ಕೊಯ್ನಾಡು ತೆರಳುವ ಪ್ರಯಾಣಿಕರು ಬಸ್ಸಿನಲ್ಲಿ ಕುಳಿತಿದ್ದರು.…










