ಬಾವಿಯಲ್ಲಿ ದಿಢೀರ್ ಮೊಸಳೆ ಪ್ರತ್ಯಕ್ಷ; ಬಿಚ್ಚಿಬಿದ್ದ ಸ್ಥಳೀಯರು
ಉಡುಪಿ: ಬೈಂದೂರು ತಾಲೂಕಿನ ನಾಗೂರಿನ ರತ್ನಾಕರ ಉಡುಪ ಎಂಬವರ ಬಾವಿಯಲ್ಲಿ ದಿಢೀರೆಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಇದನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಸ್ಥಳೀಯರು ಸೇರಿದ್ದರು. ಬೈಂದೂರು ತಹಶೀಲ್ದಾರ್ ಪ್ರದೀಪ್, ಠಾಣಾಧಿಕಾರಿ ಹಾಗೂ ಆರ್.ಎಫ್.ಓ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಮೊಸಳೆ ಬಲೆಗೆ ಸಿಗದ ಕಾರಣ…










