ಗುಡ್ಡ ಕುಸಿತ ಸುಳ್ಯ -ಪುತ್ತೂರು ರಸ್ತೆ ಸಂಚಾರ ಬಂದ್..
ಸುಳ್ಯ : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಬಂದ್ ಆಗಿರುವುದಾಗಿ ತಿಳಿದುಬಂದಿದೆ. ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು…










