ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ 1992 ಬ್ಯಾಚ್‌ನ ಹಳೆ ವಿದ್ಯಾರ್ಥಿಗಳ ಸಮ್ಮಿಲನ.
ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ 1992ರಲ್ಲಿ ದಾಖಲಾದ ವಿದ್ಯಾರ್ಥಿಗಳ 32ನೇ ವರ್ಷದ ಪುನರ್ಮಿಲನ ಸಮ್ಮೇಳನವು ಬೆಂಗಳೂರಿನ ಕೋರಮಂಗಲ ಕ್ಲಬ್‌ನಲ್ಲಿ ನಡೆಯಿತು. ಈ ಸಮಾರಂಭಕ್ಕೆ ಯು.ಎ.ಇ., ಯು.ಎಸ್.ಎ ಮತ್ತು ಇತರ ದೇಶಗಳಿಂದ ಹಳೆವಿದ್ಯಾರ್ಥಿಗಳು ಆಗಮಿಸಿದ್ದರು. ಸಂಸ್ಥೆಯ ಉಪಪ್ರಾಂಶುಪಾಲರು ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರು ಡಾ. ಶ್ರೀಧರ್ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು ಕಾಲೇಜಿನ…










