ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭೇಟಿ :ಎನ್ಎಚ್ಐ ಅಧಿಕಾರಿಗಳ ಮೇಲೆ ಗರಂ
ಮಂಗಳೂರು ಜುಲೈ 28: ರಸ್ತೆ ನಿರ್ಮಾಣದ ವೇಳೆ ಅವೈಜ್ಞಾನಿಕವಾಗಿ ಗುಡ್ಡ ಅಗೆದ ಕಾರಣ ಇದೀಗ ಕುಸಿತದ ಭೀತಿಯಲ್ಲಿರುವ ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು. ಈ ವೇಳೆ ಸ್ಥಳದ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸ್ಥಳೀಯರೊಂದಿಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಸ್ಥಳೀಯರು…










