ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಸಾರಲಾಗಿದೆ.










