ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಸಂಶೋಧನಾ ವಿದ್ಯಾರ್ಥಿ ವಿಕ್ರಂ ಕೆ.ವಿ. ಅವರಿಗೆ ಡಾಕ್ಟರೇಟ್ ಪದವಿ
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನ ಸಂಶೋಧನಾ ವಿದ್ಯಾರ್ಥಿ ವಿಕ್ರಂ ಕೆ.ವಿ. ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಪ್ರೊಫೆಸರ್ ಡಾ. ಉಮಾಶಂಕರ್ ಕೆ.ಎಸ್. ವಿಭಾಗ ಮುಖ್ಯಸ್ಥರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಇವರ ಮಾರ್ಗದರ್ಶನದಲ್ಲಿ “Study on Optimization…










