ಸುಳ್ಯ-ರಾಜ್ಯೋತ್ಸವದ ಪ್ರಯುಕ್ತ ಚುಟುಕು ಕವಿಗೋಷ್ಠಿ ಹಾಗೂ ಸಂಗೀತ ಸಂಭ್ರಮ
ಮನೋರಂಜನೆ ರಾಜ್ಯ

ಸುಳ್ಯ-ರಾಜ್ಯೋತ್ಸವದ ಪ್ರಯುಕ್ತ ಚುಟುಕು ಕವಿಗೋಷ್ಠಿ ಹಾಗೂ ಸಂಗೀತ ಸಂಭ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿತೇಶ್ ಸಂಗೀತ ಬಳಗ ಐವರ್ನಾಡು ಸುಳ್ಯ ಇದರ ವತಿಯಿಂದ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ಸಂಭ್ರಮ-2025 ಸುಳ್ಯದ ದೇವಮ್ಮ ಕಾಂಪ್ಲೆಕ್ಸಿ ನ ಸಭಾಂಗಣದಲ್ಲಿ ನ 2 ರಂದು ಜರುಗಿತು.ಸ್ವಾಗತವನ್ನು ಅಮಿತಾ ಲಾವಂತಡ್ಕ ಮಾಡಿದರು. ಪ್ರಾಸ್ತಾವಿಕ ನುಡಿ ಪರುಮಾಳ್ ಲಕ್ಷ್ಮಣ ಮಾಡಿದರು.ಪುಷ್ಪಾವತಿ ಡಿ.ಪ್ರಾರ್ಥನೆ ಗೀತೆ ಹಾಡಿದರು.ಸಭಾ…

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ – ಕಲಾವಿದರು, ಸಾಹಿತ್ಯಕಾರರು, ಸಮಾಜಸೇವಕರು ಸೇರಿ 70 ಮಂದಿ ಸಾಧಕರಿಗೆ ಈ ಬಾರಿಯ ಗೌರವ
ಮನೋರಂಜನೆ ರಾಜ್ಯ

ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ – ಕಲಾವಿದರು, ಸಾಹಿತ್ಯಕಾರರು, ಸಮಾಜಸೇವಕರು ಸೇರಿ 70 ಮಂದಿ ಸಾಧಕರಿಗೆ ಈ ಬಾರಿಯ ಗೌರವ

ಕರ್ನಾಟಕ ಸರ್ಕಾರವು 2025–26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಈ ಬಾರಿ ಪ್ರಶಸ್ತಿಗೆ ಒಟ್ಟು 70 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ಇದೇ…

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ‘ರೋಟರಿ ಐಕ್ಯಂ ೨೦೨೫.
ಕ್ರೀಡೆ ಶೈಕ್ಷಣಿಕ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ‘ರೋಟರಿ ಐಕ್ಯಂ ೨೦೨೫.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಮತ್ತು ರೋಟರಿ ವಿದ್ಯಾಸಂಸ್ಥೆಗಳು ಸುಳ್ಯ ಇದರ ಸಹಯೋಗದೊಂದಿಗೆ  ನಡೆದ ೨೦೨೫ನೇ ಸಾಲಿನ  ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟ “ರೋಟರಿ ಐಕ್ಯಂ”   ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಮಿತ್ತಡ್ಕದಲ್ಲಿ ವಿಜ್ರಂಭಣೆಯಿಂದ ನಡೆಯಿತು. ರೋಟರಿ ಕ್ಲಬ್ ಸುಳ್ಯದ…

ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನ ಪಡೆದ ಭಾರತ: ಪ್ರಹ್ಲಾದ್ ಜೋಶಿ
ಅಂತರಾಷ್ಟ್ರೀಯ ರಾಷ್ಟ್ರೀಯ

ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮೂರನೇ ಸ್ಥಾನ ಪಡೆದ ಭಾರತ: ಪ್ರಹ್ಲಾದ್ ಜೋಶಿ

ನವದೆಹಲಿ: ಭಾರತವು ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿ ಸ್ಥಾನ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಸೌರ ಮೈತ್ರಿ (ISA) ಯ 8ನೇ ಅಧಿವೇಶನದ ಅಂಗವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೀಗ ದೇಶದ ಸೌರ ಸ್ಥಾಪಿತ…

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.
ಕ್ರೀಡೆ ಶೈಕ್ಷಣಿಕ

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಡೆಸಿರುವ ೨೦೨೫ನೇ ಸಾಲಿನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯು ಅಕ್ಟೋಬರ್ ೨೭ರಂದು ಬೆಸೆಂಟ್ ನ್ಯಾಷನಲ್ ಪಿ.ಯು ಕಾಲೇಜು ಕೊಡಿಯಾಲ್ ಬೈಲ್ ಮಂಗಳೂರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ…

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಡಾ.ಉಜ್ವಲ್ ಯು.ಜೆ. ನೇಮಕ
ರಾಜ್ಯ ಶೈಕ್ಷಣಿಕ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಡಾ.ಉಜ್ವಲ್ ಯು.ಜೆ. ನೇಮಕ

ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ಯುನಿವರ್ಸಿಟಿಯ ರಿಜಿಸ್ಟ್ರಾರ್ (ಇವಾಲ್ಯುವೇಶನ್ ) ಆಗಿ ಸುಳ್ಯದ ಪ್ರೊ.ಡಾ‌.ಉಜ್ವಲ್ ಯು.ಜೆ. ಆಯ್ಕೆಯಾಗಿದ್ದಾರೆ.ವಿಶ್ವೇಶ್ವರಯ್ಯ ಟೆಕ್ನಾಲಾಜಿಕಲ್ ಯುನಿವರ್ಸಿಟಿಯ ಅಧೀನದಲ್ಲಿ ರಾಜ್ಯದ ಒಟ್ಟು 240 ಇಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇದರ 21ನೆಯ ರಿಜಿಸ್ರ್ಟಾರ್ (ಇವಾಲ್ಯುವೇಶನ್) ಆಗಿ ಡಾ.ಉಜ್ವಲ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಸುಳ್ಯದ…

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಅಕೀಲ್ ಖಾನ್ ಬಂಧನ
ಅಂತರಾಷ್ಟ್ರೀಯ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಅಕೀಲ್ ಖಾನ್ ಬಂಧನ

ಇಂದೋರ್‌: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಒಬ್ಬ ಬೈಕ್‌ನಲ್ಲಿ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಶುಕ್ರವಾರ ಸಂಜೆ ಇಂದೋರ್‌ನಲ್ಲಿ ತಾವು ತಂಗಿದ್ದ ಹೋಟೆಲ್ ಸಮೀಪ ಇರುವ ಕೆಫೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾಗ ಆಟಗಾರ್ತಿಯರನ್ನು ಹಿಂಬಾಲಿಸಿ ಅಸಭ್ಯವಾಗಿ…

ಎರಡನೇ ಏಕದಿನ ಪಂದ್ಯದಲ್ಲೂ ಸೋತ ಭಾರತ: ಸರಣಿ ಗೆದ್ದ ಆಸ್ಟ್ರೇಲಿಯಾ
ಕ್ರೀಡೆ

ಎರಡನೇ ಏಕದಿನ ಪಂದ್ಯದಲ್ಲೂ ಸೋತ ಭಾರತ: ಸರಣಿ ಗೆದ್ದ ಆಸ್ಟ್ರೇಲಿಯಾ

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ವಿಜಯ ಸಾಧಿಸಿ ಸರಣಿಯನ್ನೂ ತಮ್ಮದಾಗಿಸಿಕೊಂಡಿತು. ರೋಹಿತ್ ಶರ್ಮಾ ಅವರ ಅರ್ಧಶತಕದ ಪ್ರಯತ್ನ ಫಲಿಸದೇ ಹೋಯಿತು. ಆರಂಭಿಕ ಹಂತದಲ್ಲಿ ಆಸ್ಟ್ರೇಲಿಯಾದ ಬೌಲರ್ ಜೋಷ್ ಹೇಜಲ್‌ವುಡ್ ಅವರ ಅದ್ಭುತ ಬೌಲಿಂಗ್ ಎದುರು ರೋಹಿತ್ ಶರ್ಮಾ…

ಒಲಿಂಪಿಕ್ ಪದಕ ವಿಜೇತ ನೀರಾಜ್ ಚೋಪ್ರಾಗೆ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ
ಕ್ರೀಡೆ ರಾಷ್ಟ್ರೀಯ

ಒಲಿಂಪಿಕ್ ಪದಕ ವಿಜೇತ ನೀರಾಜ್ ಚೋಪ್ರಾಗೆ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ

ನವದೆಹಲಿ: ಭಾರತದ ಹೆಮ್ಮೆಯ ಜ್ಯಾವೆಲಿನ್ ಥ್ರೋ ಆಟಗಾರ ಮತ್ತು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಾಜ್ ಚೋಪ್ರಾಗೆ ಭಾರತೀಯ ಭೂಸೇನೆ (Territorial Army)ಯ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿದೆ. ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರ…

ಪ್ಯಾರಿಸ್ ಲೌವ್ರೆ ಮ್ಯೂಸಿಯಂನಲ್ಲಿ ಹಾಡಹಗಲೇ ದರೋಡೆ: ₹100 ಕೋಟಿ ಮೌಲ್ಯದ ಅಮೂಲ್ಯ ರಾಜ ಆಭರಣಗಳ ಕಳ್ಳತನ
ಅಂತರಾಷ್ಟ್ರೀಯ ಅಪರಾಧ

ಪ್ಯಾರಿಸ್ ಲೌವ್ರೆ ಮ್ಯೂಸಿಯಂನಲ್ಲಿ ಹಾಡಹಗಲೇ ದರೋಡೆ: ₹100 ಕೋಟಿ ಮೌಲ್ಯದ ಅಮೂಲ್ಯ ರಾಜ ಆಭರಣಗಳ ಕಳ್ಳತನ

ಪ್ಯಾರಿಸ್: ವಿಶ್ವಪ್ರಸಿದ್ಧ ಲೌವ್ರೆ ಮ್ಯೂಸಿಯಂನಲ್ಲಿ ಹಾಡಹಗಲೇ ನಡೆದ ದರೋಡೆಯಲ್ಲಿ ಕಳ್ಳರು ಸುಮಾರು ₹100 ಕೋಟಿ ಮೌಲ್ಯದ ರಾಜಮನೆತನದ ಅಮೂಲ್ಯ ಆಭರಣಗಳನ್ನು ಕದ್ದಿದ್ದಾರೆ. ಕೇವಲ ಹತ್ತು ನಿಮಿಷಗಳಲ್ಲಿ ನಡೆದ ಈ ಕಳ್ಳತನವು ಜಗತ್ತಿನಾದ್ಯಂತ ಸಂಚಲನ ಉಂಟುಮಾಡಿದೆ. ಪೋಲೀಸ್ ವರದಿ ಪ್ರಕಾರ, ಕಳ್ಳರು ವಾಹನಕ್ಕೆ ಅಳವಡಿಸಿದ ಲಿಫ್ಟ್‌ನ ಸಹಾಯದಿಂದ ಮ್ಯೂಸಿಯಂನ ಮೊದಲ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI