ಅಪಾಯ ಮಟ್ಟಕ್ಕೆ ಹರಿಯುತ್ತಿರುವ ಬಂಟ್ವಾಳದ ನೇತ್ರಾವತಿ ನದಿ | ನೀರಿನ ಮಟ್ಟ ಹೆಚ್ಚಳ
ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗಿನ ಜಾವ ಹೆಚ್ಚಳವಾಗಿದೆ. ಈ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಸುಮಾರು 8 ಮೀಟರ್ ಎತ್ತರಕ್ಕೆ ಬರುವ ಹೊತ್ತಿಗೆ ನೀರು ಸಮೀಪದ ತಗ್ಗು ಪ್ರದೇಶಗಳಿಗೆ ಹರಿಯಲಾರಂಭಿಸುತ್ತದೆ. ಈಗಾಗಲೇ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದ್ದು, ನದಿ ಸಮೀಪದ ಭಾಗಗಳಲ್ಲಿ…










