ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್
ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೊಡಗು…









