ಮಂಗಳೂರು ಮಹಾನಗರ ವ್ಯಾಪ್ತಿಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಇಂದು (ಜು.8) ರಜೆ ಘೋಷಣೆ
ಮಂಗಳೂರು ನಗರ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ,…









