ಷೇರು ಹೂಡಿಕೆಯಲ್ಲಿ ನಷ್ಟ: ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಬೆಂಗಳೂರು ಮೂಲದವ..
ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಗೆ ಹಾರಿ ಪೊದೆಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಆಗ್ನಿ ಶಾಮಕ ದಳ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ವ್ಯಕ್ತಿಯ ಪರಿಚಯ ಲಭ್ಯವಾಗಿದೆ. ಮೂಲತ:ಆಂದ್ರ ಪ್ರದೇಶದ ಮಡಕಸಿರ ನಿವಾಸಿ ರವಿ ಕುಮಾರ್ ಎಂದು…









