ಕಾರ್ಕಳ: ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಪ್ರತ್ಯಕ್ಷ್ ಶೆಟ್ಟಿ ಮೃತ್ಯು..!
ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ. ಇಲ್ಲಿನ ನಾಯರ್‌ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21) ಮೃತ ಬೈಕ್ ಸವಾರನಾಗಿದ್ದು ಪ್ರತ್ಯಕ್ಷ್ ತಮ್ಮನನ್ನು ಶಾಲೆಗೆ ಬಿಡಲು ಹೊಗುತ್ತಿದ್ದ…










