ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ
ಅಂತರಾಷ್ಟ್ರೀಯ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೮ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಶ್ರಮಜೀವಿಗಳಾದ ಖಾಸಗಿ ಬಸ್ ನಿರ್ವಾಹಕಿ ಶ್ರೀಮತಿ ಜಯಂತಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಪುಷ್ಪಾವತಿ ಆಲೆಟ್ಟಿ, ಗೀತಾ ಜಯನಗರ, ಅಟೋ ಚಾಲಕಿ ಶ್ರೀಮತಿ…

ಟಿ20 ವಿಶ್ವಕಪ್ ಸೆಮಿಫೈನಲ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ, ಫೈನಲ್‌ಗೆ ಲಗ್ಗೆ!
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ, ಫೈನಲ್‌ಗೆ ಲಗ್ಗೆ!

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿದ ಭಾರತ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ (89 ರನ್,…

‘ಮಟಂದೂರು ನೋಡಿ ಕಲಿಯುವುದು ಬೇಡ, ಅವರ ಕಥೆ ಜಗತ್ತಿಗೇ ಗೊತ್ತು’: ಅನಿತಾ ಹೇಮನಾಥ್ ಶೆಟ್ಟಿ ಟಾಂಗ್
ಪ್ರಾದೇಶಿಕ ರಾಜಕೀಯ

‘ಮಟಂದೂರು ನೋಡಿ ಕಲಿಯುವುದು ಬೇಡ, ಅವರ ಕಥೆ ಜಗತ್ತಿಗೇ ಗೊತ್ತು’: ಅನಿತಾ ಹೇಮನಾಥ್ ಶೆಟ್ಟಿ ಟಾಂಗ್

ಪುತ್ತೂರಿನ ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ 'ಮಾದರಿ ಶಾಸಕ' ಎಂಬ ವಿಚಾರದ ಮೇಲೆ ಜಿದ್ದಾಜಿದ್ದಿ ಶುರುವಾಗಿದೆ. ಮಾಜಿ ಶಾಸಕ ಸಂಜೀವ ಮಟಂದೂರು ಅವರನ್ನು ನೋಡಿ ಈಗಿನ ಶಾಸಕರು ಕಲಿಯಲಿ ಎಂದು ಬಿಜೆಪಿ ಮಹಿಳಾ ಮುಖಂಡರು ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಅನಿತಾ ಹೇಮನಾಥ್ ಶೆಟ್ಟಿ ಅವರು…

ಟಿ20 ವಿಶ್ವಕಪ್ 2026: ವಿಂಡೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ; ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಟೀಂ ಇಂಡಿಯಾ
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್ 2026: ವಿಂಡೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ; ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಟೀಂ ಇಂಡಿಯಾ

​ಕೋಲ್ಕತ್ತಾ: ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ಟೂರ್ನಿಯ ಸೆಮಿಫೈನಲ್ ಹಂತಕ್ಕೆ…

ಫೆ. 23 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಡೈಮಂಡ್ ಖರೀದಿ ಹಬ್ಬ
ಪ್ರಾದೇಶಿಕ

ಫೆ. 23 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಡೈಮಂಡ್ ಖರೀದಿ ಹಬ್ಬ

ಪ್ರತೀ ಡೈಮಂಡ್ ಆಭರಣಗಳಿಗೆ ಪ್ರತೀ ಕ್ಯಾರೆಟ್ ಮೇಲೆ ₹ 15000 ಕಡಿತ ಹಾಗೂ ಚಿನ್ನಾಭರಣ ಖರೀದಿಗೆ ₹ 250 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ಡೈಮಂಡ್ ಖರೀದಿ ಹಬ್ಬ ಫೆಬ್ರವರಿ 23 ರವರೆಗೆ…

ಟಿ20 ವಿಶ್ವಕಪ್ 2026: ಅಮೆರಿಕ ವಿರುದ್ಧ ಭಾರತಕ್ಕೆ 29 ರನ್‌ಗಳ ಭರ್ಜರಿ ಗೆಲುವಿನ ಶುಭಾರಂಭ
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್ 2026: ಅಮೆರಿಕ ವಿರುದ್ಧ ಭಾರತಕ್ಕೆ 29 ರನ್‌ಗಳ ಭರ್ಜರಿ ಗೆಲುವಿನ ಶುಭಾರಂಭ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆದ 2026ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡವು ಅಮೆರಿಕ (USA) ವಿರುದ್ಧ 29 ರನ್‌ಗಳ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಆರಂಭದಲ್ಲೇ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್…

ಕೊಯನಾಡು ಸುನ್ನಿ ಮುಸ್ಲಿಂ ಜುಮ್ಮಾ ಮಸೀದಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ
ರಾಜ್ಯ ರಾಷ್ಟ್ರೀಯ

ಕೊಯನಾಡು ಸುನ್ನಿ ಮುಸ್ಲಿಂ ಜುಮ್ಮಾ ಮಸೀದಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ

ಕೊಯನಾಡು: ಸುನ್ನಿ ಮುಸ್ಲಿಂ ಜುಮ್ಮಾ ಮಸೀದಿಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸುಬುಲು ಸ್ಸಲಾಂ ಮದ್ರಸ ವಠಾರದಲ್ಲಿ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್ ಮೊಯಿದಿನ್ ಕುಂಞಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರದ ಏಕತೆ, ಸಮಾನತೆ, ಸಮಗ್ರತೆ ಮತ್ತು ಸಮೃದ್ಧಿಯನ್ನು ಸಾಧಿಸುವಲ್ಲಿ ಪ್ರಜಾಪ್ರಭುತ್ವದ ಆದರ್ಶಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇರಲಿ. ದೇಶಭಕ್ತಿ…

ಉಡುಪಿ ಟೋಲ್‌ನಲ್ಲಿ ಮಾಜಿ ಕಮಾಂಡೋ ಶ್ಯಾಮ್ ರಾಜ್‌ಗೆ ಸಂಚರಿಸಲು ತಡೆ: ಅಧಿಕೃತ ಪತ್ರವಿದ್ದರೂ ಹಣ ವಸೂಲಿಗೆ ಯತ್ನ
ಅಪರಾಧ ರಾಜ್ಯ ರಾಷ್ಟ್ರೀಯ

ಉಡುಪಿ ಟೋಲ್‌ನಲ್ಲಿ ಮಾಜಿ ಕಮಾಂಡೋ ಶ್ಯಾಮ್ ರಾಜ್‌ಗೆ ಸಂಚರಿಸಲು ತಡೆ: ಅಧಿಕೃತ ಪತ್ರವಿದ್ದರೂ ಹಣ ವಸೂಲಿಗೆ ಯತ್ನ

ಯುದ್ಧಭೂಮಿಯಲ್ಲಿ ದೇಶಕ್ಕಾಗಿ ತಮ್ಮ ಅಂಗಾಂಗಗಳ ಸ್ವಾದೀನ ಕಳೆದುಕೊಂಡಿರುವ ಮಾಜಿ ಕಮಾಂಡೋ ಶ್ಯಾಮ್ ರಾಜ್ ಅವರಿಗೆ ಉಡುಪಿಯ ಟೋಲ್ ನಲ್ಲಿ ಅವಮಾನಕರ ವರ್ತನೆ ಎದುರಾಗಿದೆ. ಸೇನೆಯ ಅಧಿಕೃತ ಆದೇಶ ಪತ್ರ (Army Order) ಹೊಂದಿದ್ದರೂ ಸಹ, ಟೋಲ್ ಸಿಬ್ಬಂದಿಗಳು ಅವರಿಂದ ಹಣ ಕೇಳಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಶಶಿಧರ್…

ಅಭಿಷೇಕ್ ಶರ್ಮಾ, ಸೂರ್ಯ ಅಬ್ಬರ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ವಶ!
ಅಂತರಾಷ್ಟ್ರೀಯ ಕ್ರೀಡೆ

ಅಭಿಷೇಕ್ ಶರ್ಮಾ, ಸೂರ್ಯ ಅಬ್ಬರ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ವಶ!

​ಗುವಾಹಟಿ: ಇಲ್ಲಿನ ಬರ್ಸಪಾರ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 3-0 ಅಂತರದ ಅಜೇಯ ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದ ಭಾರತ ಮೊದಲು…

ಸವಣೂರು ಗ್ರಾಮ ಪಂಚಾಯತ್‌ನಲ್ಲಿ 2025–26ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆ
ಆರೋಗ್ಯ ಮತ್ತು ಸೌಂದರ್ಯ ಪ್ರಾದೇಶಿಕ

ಸವಣೂರು ಗ್ರಾಮ ಪಂಚಾಯತ್‌ನಲ್ಲಿ 2025–26ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆ

ಸವಣೂರು: ವಿಶೇಷಚೇತನರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಮತ್ತು ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಾರಧಾರ ಸಭಾಭವನದಲ್ಲಿ 2025–26ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯು ಶುಕ್ರವಾರ (ಜ. 23) ಅತ್ಯಂತ ಯಶಸ್ವಿಯಾಗಿ ನಡೆಯಿತು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ.ಎಸ್. ಅವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI