ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ – ಆರೋಪಿ ಬಂಧನ
ರಾಜ್ಯ

ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ – ಆರೋಪಿ ಬಂಧನ

ಮಡಿಕೇರಿ: ಹಾಸನದಲ್ಲಿ ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಓರ್ವನನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ…

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .
ರಾಜ್ಯ

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ…

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು   ಕುಕ್ಕೆ ಸುಬ್ರಹ್ಮಣ್ಯಕ್ಕೆ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಟಿ:
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು   ಕುಕ್ಕೆ ಸುಬ್ರಹ್ಮಣ್ಯಕ್ಕೆ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೇಟಿ:

ಪೋಕ್ಸೋ ಆರೋಪದಲ್ಲಿ ಸಿಐಡಿ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್  ನಿರ್ದೆಶನ ನೀಡಿರುವ ಬೆನ್ನಲ್ಲೆ.  ಮಾಜಿ ಸಿಎಂ ಸದ್ಯಕ್ಕೆ ಬಂಧನ ಭೀತಿಯಿಂದ ನಿರಾಳರಾಗಿದ್ದು ಕರಾವಳಿ ದೇವಸ್ಥಾನಗಳಿಗೆ ಬೇಟಿ ನೀಡಿದ್ದಾರೆ. :ಮ ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ .
ರಾಜ್ಯ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ .

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ವಾಹನಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ನೀರುಹರಿದು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಇದ್ದ ಚರಂಡಿಯನ್ನೂ ಮುಚ್ಚಿರುವುದರಿಂದ ರಸ್ತೆಯಲ್ಲೇ ನೀರು ನಿಂತು ಕೆಸರಿನಿಂದಾಗಿ ವಾಹನ ಸಂಚಾರಕ್ಕೆತೊಡಕ್ಕಾಗಿದೆ. ಇದರಿಂದ ಆಕ್ರೋಶಗೊಂಡು ಉಜಿರೆ ಅನುಗ್ರಹಶಾಲೆಯ ಬಳಿ ಕೆಸರಿನಲ್ಲಿಯೇ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆದಿದೆ.…

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ .
ರಾಜ್ಯ

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ .

ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ…

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಎಗರಿಸಿ ಪರಾರಿಯಾದ ಆರೋಪಿಗಳು .
ರಾಜ್ಯ

ಕೋಟೆ ಬೆಟ್ಟಕ್ಕೆ ಬಂದಿದ್ದ ಪುತ್ತೂರು ಪ್ರವಾಸಿಗರ ಮೇಲೆ ಹಲ್ಲೆ! ಚಿನ್ನದ ಸರ ಎಗರಿಸಿ ಪರಾರಿಯಾದ ಆರೋಪಿಗಳು .

. ಮಡಿಕೇರಿ: ಕೋಟೆಬೆಟ್ಟ  ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು  ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿದ್ದಾರೆ.…

ಕರ್ನಾಟಕದ ಬೆನ್ನಲ್ಲೇ ಬಿಜೆಪಿ ಆಡಳಿತದ ಗೋವಾದಲ್ಲೂ ಇಂಧನ ದರ ಏರಿಕೆ .
ರಾಜ್ಯ

ಕರ್ನಾಟಕದ ಬೆನ್ನಲ್ಲೇ ಬಿಜೆಪಿ ಆಡಳಿತದ ಗೋವಾದಲ್ಲೂ ಇಂಧನ ದರ ಏರಿಕೆ .

. ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆ ಬೆನ್ನಲ್ಲೇ ಗೋವಾದಲ್ಲಿಯೂ ಇಂಧನ ದರ ಏರಿಕೆ ಮಾಡಿ ಅಲ್ಲಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದ್ದು, ಶನಿವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಗೋವಾ ಸರ್ಕಾರದ ಅಧೀನ ಕಾರ್ಯದರ್ಶಿ (ಹಣಕಾಸು) ಪ್ರಣಬ್ ಜಿ ಭಟ್ ಅವರು ಶುಕ್ರವಾರ ಪರಿಷ್ಕೃತ ದರ ಅಧಿಸೂಚನೆ ಹೊರಡಿಸಿದ್ದಾರೆ.…

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್  ಬೆಲೆ ಏರಿಕೆ ಹಿನ್ನಲೆ ಬಿಜೆಪಿ  ನಡೆಸಿದ ಪ್ರತಿಭಟನೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಕಾಂಗ್ರೇಸ್ ನಾಯಕರ ಪ್ರತಿಕೃತಿ ಧಹನ ಹಿನ್ನಲೆ :ಬಿಜೆಪಿಯ ನಡೆಯನ್ನು ವಿರೋಧಿಸಿ ಸಂಪಾಜೆಯಲ್ಲಿ ಕಾಂಗ್ರೇಸ್ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ.

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್  ಬೆಲೆ ಏರಿಕೆ ಹಿನ್ನಲೆ ಬಿಜೆಪಿ  ನಡೆಸಿದ ಪ್ರತಿಭಟನೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಕಾಂಗ್ರೇಸ್ ನಾಯಕರ ಪ್ರತಿಕೃತಿ ಧಹನ ಮಾಡಿರುವುದು ಬಿ ಜೆಪಿಯ ಹೇಯ ನಡವಳಿಕೆ, ಪೆಟ್ರೋಲ್ ಬೆಲೆ ನೂರರ ಗಡಿ ದಾಟುವಂತೆ ಮಾಡಿರುವುದೇ ಬಿಜೆಪಿ, ಆಗ ಪ್ರತಿಭಟಿಸದ ಬಿಜೆಪಿಯವರು ಈಗ ಕಾಂಗ್ರೇಸ್…

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ :ಮನೆಯವರನ್ನು ಕಟ್ಟಿಹಾಕಿ ಬೆದರಿಸಿ ದರೋಡೆ:ಪೋಲಿಸರಿಂದ ಶೋಧ ಕಾರ್ಯ ಶ್ವಾನದಳ ಆಗಮನ:
ರಾಜ್ಯ

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರ ಮನೆಗೆ ನುಗ್ಗಿದ ಡಕಾಯಿತಿ ಗ್ಯಾಂಗ್ :ಮನೆಯವರನ್ನು ಕಟ್ಟಿಹಾಕಿ ಬೆದರಿಸಿ ದರೋಡೆ:ಪೋಲಿಸರಿಂದ ಶೋಧ ಕಾರ್ಯ ಶ್ವಾನದಳ ಆಗಮನ:

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ಡಕಾಯಿತಿ ತಂಡವೊಂದು ಮನೆಯವರನ್ನು ಕಟ್ಟಿ ಹಾಕಿ ಚೂರಿ ತೋರಿಸಿ ಹಣ ಒಡವೆಗಳನ್ನು ದರೋಡೆ ನಡೆಸಿರುವ ಘಟನೆ ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಿಡಬ್ಲ್ಯುಡಿ ಗುತ್ತಿಗೆದಾರ ಉಳಾಯಿಬೆಟ್ಟುವಿನ ಪದ್ಮನಾಭ ಕೋಟ್ಯಾನ್‌ರವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿದೆ‌. ಮುಖ…

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ.
ರಾಜ್ಯ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ.

ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಂಡೆಕೋಲು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿಪತ್ತು ನಿರ್ವಹಣಾ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI