ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ‘ನಾಪತ್ತೆ’.. ಡಿ ಗ್ಯಾಂಗ್ ಸುತ್ತ ಅನುಮಾನದ ಹುತ್ತ.!
ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ ಎನ್ನಲಾಗಿದೆ. ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ದರ್ಶನ್ ಹೆಸರು ಹೇಳಿ ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದ…










