ಕಾಂತಮಂಗಲ ಶಾಲಾವಬಳಿ ಯುವಕನ ಕೊಲೆ ಶಂಖೆ :ತಲೆ ಜರ್ಜರಿತ ಸ್ಥಿತಿಯಲ್ಲಿ ಮೃತದೇಹ ಪತ್ತೆ.
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ.ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಇದಾಗಿದ್ದು . ಪೋಲೀಸರು ಸ್ಥಳಕ್ಕೆ ಬಂದಿದ್ದು ಮಹಜರು ನಡೆಸುತಿದ್ದಾರೆ. ಊರವರು ಜಮಾಯಿಸಿದ್ದಾರೆ.ಹೆಚ್ಚಿನ…










