ಪೊಕ್ಸೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ ಯಾವುದೇ ಕ್ಷಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಬಂಧನ ಸಾಧ್ಯತೆ
ರಾಜ್ಯ

ಪೊಕ್ಸೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ ಯಾವುದೇ ಕ್ಷಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಬಂಧನ ಸಾಧ್ಯತೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಂಧನಕ್ಕೆ ಪೊಕ್ಷೋ ಪಾಸ್ಟ್ ಟ್ರಾಕ್ ಕೋರ್ಟಿನಿಂದ ವಾರಂಟ್ ಜಾರಿ ಯಾವುದೇ ಕ್ಷಣದಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ಬಂಧನ ಸಾಧ್ಯತೆ ಇದೆಯೆಂದು ತಿಳಿದು ಬಂದಿದೆ.

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ.
ರಾಜ್ಯ

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ.

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ. ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಸದಾಶಿವ…

ನೀಟ್ ಗ್ರೇಸ್ ಅಂಕ ಪಡೆದ 1563 ಮಂದಿಗೆ ಜೂನ್ 23 ರಂದು ರೀ ಎಕ್ಸಾಮ್.
ರಾಜ್ಯ

ನೀಟ್ ಗ್ರೇಸ್ ಅಂಕ ಪಡೆದ 1563 ಮಂದಿಗೆ ಜೂನ್ 23 ರಂದು ರೀ ಎಕ್ಸಾಮ್.

ನವದೆಹಲಿ ಜೂನ್ 13: ನೀಟ್ ಪರೀಕ್ಷೆ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಗ್ರೇಸ್ ಅಂಕ ನೀಡಲಾದ 1,563 ವಿದ್ಯಾರ್ಥಿಗಳಿಗೆ…

ಇತಿಹಾಸದಲ್ಲೇ ಮೊದಲು : ಕೊಲೆ ಪ್ರಕರಣದ ವಿಚಾರಣೆಗೆ ಠಾಣೆ
ರಾಜ್ಯ

ಇತಿಹಾಸದಲ್ಲೇ ಮೊದಲು : ಕೊಲೆ ಪ್ರಕರಣದ ವಿಚಾರಣೆಗೆ ಠಾಣೆ

. ಬೆಂಗಳೂರು : ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್‌ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿರುವ ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್‌ ಆಯುಕ್ತ ದಯಾನಂದ್‌ ಸೂಚನೆ ನೀಡಿದ್ದಾರೆ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್…

ಪೊಲೀಸರ ಹೆಸರಿನಲ್ಲಿ ಮಹಾ ವಂಚನೆಗಿಳಿದ ಸೈಬರ್ ಕಳ್ಳರು :ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆಗೆ ಹಣ ಕೊಡಿ: ಪೋಷಕರೇ ಈ ರೀತಿಯ ಕರೆ ನಿಮಗೂ ಬರಬಹುದು ಎಚ್ಚರ..!
ರಾಜ್ಯ

ಪೊಲೀಸರ ಹೆಸರಿನಲ್ಲಿ ಮಹಾ ವಂಚನೆಗಿಳಿದ ಸೈಬರ್ ಕಳ್ಳರು :ನಿಮ್ಮ ಮಕ್ಕಳನ್ನು ಬಂಧಿಸಿಸಲಾಗಿದೆ, ಬಿಡುಗಡೆಗೆ ಹಣ ಕೊಡಿ: ಪೋಷಕರೇ ಈ ರೀತಿಯ ಕರೆ ನಿಮಗೂ ಬರಬಹುದು ಎಚ್ಚರ..!

. . . ಮಂಗಳೂರು:  ಮಂಗಳೂರಿನ‌ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ವಿದ್ಯಾರ್ಥಿಗಳ ಹೆತ್ತವರಿಗೆ ನಿಮ್ಮ ಮಕ್ಕಳನ್ನು ಬಂಧಿಸಿದ್ದೇವೆ. ಬಿಡುಗಡೆ ಮಾಡಬೇಕಾದರೆ ಹಣಕೊಡಿ ಎಂದು ಕಳೆದೆರಡು ದಿನಗಳಿಂದ ವಾಟ್ಸ್ಆ್ಯಪ್ ಕರೆಗಳು ಬರುತ್ತಿದೆ. ಇದರಿಂದ ಭೀತಿಗೊಳಗಾದ ಕೆಲ ವಿದ್ಯಾರ್ಥಿಗಳ ಪೋಷಕರು ಸೈಬರ್ ಠಾಣೆಯ ಮೆಟ್ಟಿಲೇರಿದ್ದರೆ ಇನ್ನು ಕೆಲವರು ಹಣ ನೀಡಿ ವಂಚನೆಗೊಳಗಾಗಿದ್ದಾರೆ.…

ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷ | ಟ್ರಾಫಿಕ್ ಜಾಮ್ .
ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಆನೆ ಪ್ರತ್ಯಕ್ಷ | ಟ್ರಾಫಿಕ್ ಜಾಮ್ .

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಆನೆಯೊಂದು ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ ಘಟನೆ ಇಂದು ಮುಂಜಾನೆ ನಡೆದಿದೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗ ಆನೆಯನ್ನು ಕಂಡು ತಕ್ಷಣ ಬಸ್ ನಿಲ್ಲಿಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು…

ಜೂನ್ 16, 17: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇಗುಲದಲ್ಲಿ ದೃಢ ಕಲಶಾಭಿಶೇಕ
ರಾಜ್ಯ

ಜೂನ್ 16, 17: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇಗುಲದಲ್ಲಿ ದೃಢ ಕಲಶಾಭಿಶೇಕ

ಸುಳ್ಯ: ಇತ್ತೀಚೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ದೃಢ ಕಲಶಾಭಿಶೇಕ ಸೇವೆ ಜೂನ್ 16-17 ರಂದು ನಡೆಯಲಿದೆ. ಪೂರ್ವ ಸಂಪ್ರದಾಯದಂತೆ ನಡೆಯುವ ಈ ದೃಢ ಕಲಶಾಭಿಶೇಕದ ವಿಧಿ ವಿಧಾನಗಳು ಕುಂಟಾರು ಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ.…

ಬೆಳ್ಳಾರೆಯಲ್ಲಿ ಕಾರ್ಮಿಕ ಮಹಿಳೆಗೆ ಹಾವು ಕಡಿತ: ಮಹಿಳೆ ಆಸ್ಪತ್ರೆಯಲ್ಲಿ ಸಾವು
ರಾಜ್ಯ

ಬೆಳ್ಳಾರೆಯಲ್ಲಿ ಕಾರ್ಮಿಕ ಮಹಿಳೆಗೆ ಹಾವು ಕಡಿತ: ಮಹಿಳೆ ಆಸ್ಪತ್ರೆಯಲ್ಲಿ ಸಾವು

ಬೆಳ್ಳಾರೆ ಸಮೀಪದ ಬೂಡು ಎಂಬಲ್ಲಿ ಮಹಿಳೆಯೊಬ್ಬರು ಹಾವು ಕಡಿತಕ್ಕೆ ಬಲಿಯಾಗಿರುವ  ಘಟನೆ ಜೂ.12 ರಂದು ರಾತ್ರಿ ನಡೆದಿದೆ. ಬೆಳ್ಳಾರೆ ಸಮೀಪದ ಬೂಡು ಚೋಮ ಎಂಬವರ ಪತ್ನಿ ಸುಶೀಲ ಮೃತಪಟ್ಟ ಮಹಿಳೆ ಇವರು ಬೆಳ್ಳಾರೆ ನೆಟ್ಟಾರಿನ ಮನೆಯೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದರು ,ಅವರನ್ನು ತಕ್ಷಣ ಸುಳ್ಯ…

ಪಶ್ಚಿಮಘಟ್ಟದ   ದಟ್ಟ ಅರಣ್ಯದಲ್ಲಿ ಹರಳು ಕಲ್ಲು ದಂಧೆ; ‘ಪುಷ್ಪ’ ಸಿನಿಮಾ ನಾಚಿಸುವ ಮಾಫಿಯಾ!ಕುಶಾಲನಗರದಲ್ಲಿ  ಸಾಗಾಟ ಪತ್ತೆ : ಮೂವರು ಆರೋಪಿಗಳು ಅಂದರ್: .2495 ಕೆ.ಜಿ. ಹರಳು ಕಲ್ಲು ವಶ
ರಾಜ್ಯ

ಪಶ್ಚಿಮಘಟ್ಟದ   ದಟ್ಟ ಅರಣ್ಯದಲ್ಲಿ ಹರಳು ಕಲ್ಲು ದಂಧೆ; ‘ಪುಷ್ಪ’ ಸಿನಿಮಾ ನಾಚಿಸುವ ಮಾಫಿಯಾ!ಕುಶಾಲನಗರದಲ್ಲಿ  ಸಾಗಾಟ ಪತ್ತೆ : ಮೂವರು ಆರೋಪಿಗಳು ಅಂದರ್: .2495 ಕೆ.ಜಿ. ಹರಳು ಕಲ್ಲು ವಶ

ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಲನಚಿತ್ರ ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸುವಂತೆ ಮಾಡಿತ್ತು. 'ಪುಷ್ಪ‌‌' ಚಲನಚಿತ್ರದ ಮಾದರಿಯಲ್ಲೇ ನಮ್ಮ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಬಹುದೊಡ್ಡ ದಂಧೆ ಕಾರ್ಯನಿರ್ವಹಿಸುತ್ತಿದೆ. ಪ್ರತಿವರ್ಷ ಮಳೆ ಹಿಡಿಯುತ್ತಿದ್ದಂತೆ ಅಕ್ರಮ ಹರಳು ಗಣಿಗಾರಿಕೆ, ಪಶ್ಚಿಮಘಟ್ಟ…

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಡಬ ಮೂಲದ ಕೈದಿ .
ರಾಜ್ಯ

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಡಬ ಮೂಲದ ಕೈದಿ .

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI