ಅಡುಗೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ಉಡುಪಿ: ಅಡುಗೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿಬಿದ್ದ ಘಟನೆ ಉಡುಪಿ ನಗರದ ಸಂತೆಕಟ್ಟೆ ಬಳಿ ನಡೆದಿದೆ. ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾಡುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಚಾಲಕ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮುಚ್ಚಿದ ಸರ್ವಿಸ್ ರಸ್ತೆಯನ್ನು ಮೀರಿದ್ದು, ಕೆಸರು…










