ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ: ಹೃದಯಾಘಾತದಿಂದ ಮಂಗಳೂರಿನ ‘ಪಡೀಲ್ದ ಆಶಾಕ್ಕ’ ನಿಧನ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿಭಿನ್ನ ಶೈಲಿಯ ರೀಲ್ಸ್‌ಗಳ ಮೂಲಕ ಮನೆಮಾತಾಗಿದ್ದ ಮಂಗಳೂರಿನ ವೈರಲ್ ಸ್ಟಾರ್ ಆಶಾ ಪಂಡಿತ್ (ಪಡೀಲ್ದ ಆಶಾಕ್ಕ) ಅವರು ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರಿನ ಪಡೀಲ್ ನಿವಾಸಿಯಾಗಿದ್ದ ಅವರು, ತೀವ್ರ ಸ್ವರೂಪದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ಸ್ಟಾಗ್ರಾಮ್ ಮತ್ತು…










