ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು: ಮೈಸೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್..!
ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರೆಂಟಿ ಇಷ್ಟವಾಗಿಲ್ಲ, ಹಾಗಾಗಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು ಎಂದು ಎಂ.ಲಕ್ಷ್ಮಣ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗ್ಯಾರೆಂಟಿ ಇಷ್ಟವಿಲ್ಲ ಎಂದು ಫಲಿತಾಂಶ ಮೂಲಕ ತೋರಿಸಿಕೊಟ್ಟಿದ್ದಾರೆ. ಬಿಜೆಪಿಗರು ಗ್ಯಾರೆಂಟಿ ವಿರುದ್ಧ ಮಾತನಾಡಿದರೂ ಜನ ಬೆಂಬಲಿಸಿದ್ದಾರೆ, ಹಾಗಾಗಿ ನಮ್ಮ…










