ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಒಂದು ಲಕ್ಷ ಮತಗಳ ಲೀಡ್ ಪಡೆದ ಚೌಟ :ಇನ್ನು 6 ಲಕ್ಷ ಮತಗಳ ಎಣಿಕೆ ಬಾಕಿ
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ 5 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿ ಗಿಂತ 98,290 ಮತಗಳಿಂದ ಮುಂದಿದ್ದಾರೆ. ಸುಮಾರು 8…










