ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು ಗಿಡವೊಂದನ್ನು ನೆಡುವುದರ ಮುಲಕ ಪರಿಸರದ ಪ್ರಾಮುಖ್ಯತೆಯನ್ನು ವೇದ್ಯಗೊಳಿಸಿದರು.ಆಯಿಷತ್ ಶಿಬ ನಿರೂಪಣೆ ಮಾಡಿದರು. ಮನಸ್ವಿ ಮತ್ತು ಅವರ ತಂಡ ಸಾಮೂಹಿಕ ಪರಿಸರಗೀತೆ ಹಾಡಿದರು. ಸಂದೇಶ್ ತಾನೇ ರಚಿಸಿದ ಪರಿಸರ ಗೀತೆಯನ್ನು ಸಂಯೋಜಿಸಿ ಹಾಡಿದರು.…

ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – ಚಾಲಕನ ಸಮಯಪ್ರಜ್ಞೆಗೆ ಪಾರಾದ ಮಕ್ಕಳು
ರಾಜ್ಯ

ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – ಚಾಲಕನ ಸಮಯಪ್ರಜ್ಞೆಗೆ ಪಾರಾದ ಮಕ್ಕಳು

ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹ್ರದಯಾಘಾತವಾಗಿದೆ. ಈ ವೇಳೆ…

ನೀಟ್ ಫಲಿತಾಂಶ ಪ್ರಕಟ: ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ರಾಜ್ಯ

ನೀಟ್ ಫಲಿತಾಂಶ ಪ್ರಕಟ: ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮ್ ಶೇಖರ್ ಕೆ ಎಸ್ 676/720 ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ನಿಧಿ, ಮೋಕ್ಷಿತ , ಪ್ರಜ್ಞ, ಲೇಖನ ಜಿ ಜೆ, ಬೃಂದ ಸುರೇಶ್, ದೀಕ್ಷಾ, ಮಹಮ್ಮದ್ ಆಫಿಲ್ ,ಶ್ರಾವ್ಯ, ನಿಖಿಲ್ ಕೆ ಟಿ, ಸಿಂಚನ, ಕುಸುಮಾಂಜಲಿ, ಮಹಮ್ಮದ್…

ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು 
ರಾಜ್ಯ

ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು 

ನೆಲ್ಯಾಡಿ, ಜೂ.05. ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು…

ಜೂನ್  07. ಮತ್ತು 08.ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಬೃಹತ್ ಉದ್ಯೋಗ ಮೇಳ’
ರಾಜ್ಯ

ಜೂನ್  07. ಮತ್ತು 08.ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಬೃಹತ್ ಉದ್ಯೋಗ ಮೇಳ’

ಮಂಗಳೂರು: ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಜೂ. 7 ಮತ್ತು 8ರಂದು “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’ ನಡೆಯಲಿದ್ದು, 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಉದ್ಯೋಗ ಮೇಳದಲ್ಲಿ ಐಟಿ…

ಜೀವನದಲ್ಲಿ ಮುಂದೆ ಬರಬಹುದಾದ ಅನಾರೋಗ್ಯದ ಆಸ್ಪತ್ರೆಯ ಖರ್ಚನ್ನು ಭರಿಸುವ ಬಗ್ಗೆ ಚಿಂತಿಸುತ್ತಿದ್ದೀರಾ??
ರಾಷ್ಟ್ರೀಯ

ಜೀವನದಲ್ಲಿ ಮುಂದೆ ಬರಬಹುದಾದ ಅನಾರೋಗ್ಯದ ಆಸ್ಪತ್ರೆಯ ಖರ್ಚನ್ನು ಭರಿಸುವ ಬಗ್ಗೆ ಚಿಂತಿಸುತ್ತಿದ್ದೀರಾ??

ಜೀವನ ಹೇಗೆ ಬದಲಾಗುತ್ತದೆ ಎಂದು ಯಾರೂ ಹೂಹಿಸಲು ಸಾದ್ಯವಿಲ್ಲ. ಅರೋಗ್ಯವಂತ ವ್ಯಕ್ತಿ ಕೂಡ ಕೆಲವೊಮ್ಮೆ ದಿಢೀರನೆ ಅನಾರೋಗ್ಯಕ್ಕೆ ತುತ್ತಾಗಿ ಸಂಕಷ್ಟ ಎದುರಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಯ ಖರ್ಚನ್ನು ಭರಿಸಲು ಕುಟುಂಬದ ಸದಸ್ಯರು ಕಷ್ಟಪಡುವ ಸಂದರ್ಭಗಳೇ ಹೆಚ್ಚು. ಆಸ್ಪತ್ರೆಯ ಸಿಬ್ಬಂದಿ ಮೊದಲು ಕೇಳುವ ಪ್ರಶ್ನೆಯೇ ಯಾವುದಾದರು ವಿಮೆ (ಇನ್ಸೂರೆನ್ಸ್) ಇದೆಯಾ…

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ.
ರಾಜ್ಯ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನ.

ಜೂನ್05 ರಂದು ಸುಳ್ಯದ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ  ಕಾಲೇಜಿನ ಕನ್ನಡ ಉಪನ್ಯಾಸಕಿ,ಕು. ಬೇಬಿವಿದ್ಯಾ. ಪಿ.ಬಿ ಭಾಗವಹಿಸಿ   ಮಾತನಾಡಿ ಪರಿಸರ ನಾಶದಿಂದ ಜೀವ ಸಂಕುಲಗಳು ಅಪಾಯಗಳನ್ನು ಎದುರುಸುತ್ತಿದ್ದು ಪ್ರಾಕೃತಿಕ ವಿಕೋಪಗಳಿಂದಾಗಿ ಉತ್ತಮ ಬದುಕಿಗಾಗಿ ಹೋರಾಡಬೇಕಾದ ಅನಿರ್ವಾಯತೆ ಇದೆ. ಸಮೃದ್ಧ ಪರಿಸರವನ್ನು…

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜಿನಾಮೆ
Uncategorized

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜಿನಾಮೆ

ಹೊಸದಿಲ್ಲಿ: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ ತಮ್ಮ ಸಚಿವ ಸಂಪುಟದ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸ್ವೀಕರಿಸಿರುವ ರಾಷ್ಟ್ರಪತಿಗಳು, ಹೊಸ ಸರ್ಕಾರ ಅಧಿಕಾರಕ್ಕೇರುವ ತನಕ ಅಧಿಕಾರದಲ್ಲಿ ಮುಂದುವರಿಯುವಂತೆ ಪ್ರಧಾನಿ ಹಾಗೂ…

ದೇವರಕೊಲ್ಲಿ ತಿರುವಿನಲ್ಲಿ ಲಾರಿ ಪಲ್ಟಿ -ಚಾಲಕನಿಗೆ ಗಾಯ.
ರಾಜ್ಯ

ದೇವರಕೊಲ್ಲಿ ತಿರುವಿನಲ್ಲಿ ಲಾರಿ ಪಲ್ಟಿ -ಚಾಲಕನಿಗೆ ಗಾಯ.

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಯನಾಡು ಸಮೀಪದ ದೇವರಕೊಲ್ಲಿಯಲ್ಲಿ ಜೂ 5ರಂದು ಸಂಭವಿಸಿದೆ. ತಮಿಳುನಾಡಿನಿಂದ ಮಡಿಕೇರಿ ಮೂಲಕ ಮಂಗಳೂರಿಗೆ ಕೋಳಿ ಗೊಬ್ಬರ ಹೊತ್ತೊಯ್ಯುತ್ತಿದ್ದ ಲಾರಿ ದೇವರಕೊಲ್ಲಿಯ ಜಸ್ಮಿತ ಹೋಟೆಲ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿದೆ,ಘಟನೆಯಲ್ಲಿ ಲಾರಿ ಚಾಲಕನಿಗೆ ಗಾಯವಾಗಿದ್ದು. ಲಾರಿ ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ದಾಖಲು…

ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ
ರಾಜ್ಯ

ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI