ಪೋಲಿಸ್ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಭರಣ ಕಳವು.
ಮಡಿಕೇರಿ ಮೇ 30: ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮನೆಗೆ ಕಳ್ಳರು ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣ ಕುಶಾಲನಗರ ಸಮೀಪದ ಮಾದಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಸಿ.ಸುನಿಲ್ ಎಂಬುವವರ ಮನೆಯ ಹಿಂಬಾಗಿಲು ಒಡೆದು ನುಗ್ಗಿದ ಚೋರರು 15 ಸಾವಿರ ರೂ. ನಗದು ಮತ್ತು…










