ಕರ್ನಾಟಕದಲ್ಲಿ ಮ್ಯಾಜಿಕ್ ಮಾಡದ ರಾಷ್ಟ್ರೀಯ ಪಕ್ಷಗಳು: ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕರ್ನಾಟಕದಲ್ಲಿ ಕಳೆದುಕೊಂಡದೆಷ್ಟು..?
ರಾಜ್ಯ

ಕರ್ನಾಟಕದಲ್ಲಿ ಮ್ಯಾಜಿಕ್ ಮಾಡದ ರಾಷ್ಟ್ರೀಯ ಪಕ್ಷಗಳು: ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕರ್ನಾಟಕದಲ್ಲಿ ಕಳೆದುಕೊಂಡದೆಷ್ಟು..?

: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ಅಂತೂ ತೆರೆ ಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ 19 ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಜೆಡಿಎಸ್ 2 ಸ್ಥಾನಗಳಲ್ಲಿ ಜಯದ ನಗು ಬೀರಿತು. ಇನ್ನು ತೀವ್ರ ಪೈಪೋಟಿ ನೀಡಿದ್ದ…

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಗೆಲುವು

ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, 2 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.ದಕ್ಷಿಣ ಕನ್ನಡದಲ್ಲಿ ಸುಮಾರು ಎರಡು ವರ್ಷಗಳಿಗೂ ಹೆಚ್ಚು ಅವಧಿಗೆ…

ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು .
ರಾಜ್ಯ

ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು .

ದ ಕ ಜಿಲ್ಲೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ದ ಕ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ 134611 ಮತಗಳ ಅಂತರದೊಂದಿಗೆ ಗೆಲುವು ಸಾಧಿಸಿದ್ದಾರೆ. 583036 ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿರುವ ಇವರು ಕಾಂಗ್ರೇಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‍ ಪೂಜಾರಿಯವರ ವಿರುದ್ಧ ಗೆಲುವು…

ಹಾಸನ ಲೋಕಸಭಾ ಕ್ಷೇತ್ರ:ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ  ಸೋಲು :ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ಗೆ ಭಾರೀ ಜಯ! ಬ
ರಾಜ್ಯ

ಹಾಸನ ಲೋಕಸಭಾ ಕ್ಷೇತ್ರ:ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣಗೆ  ಸೋಲು :ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ಗೆ ಭಾರೀ ಜಯ! 

25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ವಾಲಿದೆ. 25 ವರ್ಷಗಳ ಹಿಂದೆ ಪುಟ್ಟಸ್ವಾಮಿ ಗೌಡರನ್ನು ಎಚ್. ಡಿ. ದೇವೇಗೌಡರು ಸೋಲಿಸಿದ್ದರು. ಇದೀಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಪುಟ್ಟಸ್ವಾಮಿ ಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಅವರು ಮಣಿಸಿದ್ದಾರೆ. ಪೆನ್‌ಡ್ರೈವ್ ಪ್ರಕರಣದಿಂದ ಹಾಸನ ಲೋಕಸಭಾ…

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕೋಟ ಶ್ರೀನಿವಾಸ ಪೂಜಾರಿ
Uncategorized

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಜೂನ್ 04: ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲುವಿನ ನಗೆ ಬೀರುವ ಮೂಲಕ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಿಂದಿನ ಸಂಸದೆ ಶೋಭಾ…

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಒಂದು ಲಕ್ಷ ಮತಗಳ ಲೀಡ್‌ ಪಡೆದ ಚೌಟ :ಇನ್ನು 6 ಲಕ್ಷ ಮತಗಳ ಎಣಿಕೆ ಬಾಕಿ
ರಾಜ್ಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಒಂದು ಲಕ್ಷ ಮತಗಳ ಲೀಡ್‌ ಪಡೆದ ಚೌಟ :ಇನ್ನು 6 ಲಕ್ಷ ಮತಗಳ ಎಣಿಕೆ ಬಾಕಿ

  ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ 5 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು  ಬಿಜೆಪಿ ಅಭ್ಯರ್ಥಿ  ಬ್ರಿಜೇಶ್‌ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್‌ ನ ಪದ್ಮರಾಜ್‌ ಆರ್‌ ಪೂಜಾರಿ ಗಿಂತ  98,290  ಮತಗಳಿಂದ ಮುಂದಿದ್ದಾರೆ. ಸುಮಾರು 8…

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ .
ರಾಜ್ಯ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ .

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.…

ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 33,207 ಮತಗಳ ಮುನ್ನಡೆ
ರಾಜ್ಯ

ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 33,207 ಮತಗಳ ಮುನ್ನಡೆ

ಮಂಗಳೂರು :ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,71,604,  ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 1,38,397 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ…

ಮೈಸೂರು ಲೋಕಸಭಾ ಕ್ಷೇತ್ರ: ಸಿಎಂ ತವರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ.
ರಾಜ್ಯ

ಮೈಸೂರು ಲೋಕಸಭಾ ಕ್ಷೇತ್ರ: ಸಿಎಂ ತವರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ.

ಮೈಸೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮಣ್ ಹಿನ್ನಡೆ ಸಾಧಿಸಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ಮೈಸೂರು ಲೋಕಸಭಾ ಕ್ಷೇತ್ರ: ಮೊದಲ ಸುತ್ತಿನ ಅಂತ್ಯಕ್ಕೆ ಯದುವೀರ್ - 64095 ಲಕ್ಷ್ಮಣ್ - 55146 ಬಿಜೆಪಿಗೆ 8949…

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :   ಬ್ರಿಜೇಶ್‌ ಚೌಟ ಆರಂಬಿಕ ಮುನ್ನಡೆ
ರಾಜ್ಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :   ಬ್ರಿಜೇಶ್‌ ಚೌಟ ಆರಂಬಿಕ ಮುನ್ನಡೆ

ಬೆಂಗಳೂರು: ಲೋಕಸಭಾ ಚುನಾವಣೆಯ ಎಣಿಕೆ  ಪ್ರಕ್ರಿಯೆ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲೂ  ಆರಂಭಗೊಂಡಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಮೊದಲಿಗೆ ಅಂಚೆ  ಮತಗಳ ಎಣಿಕೆ ನಡೆಯುತ್ತದೆ.  ಆ ಬಳಿಕ ವಿದ್ಯುನ್ಮಾನ ಮತಯಂತ್ರಗಳಲ್ಲಿರುವ ಮತಗಳನ್ನು ಲೆಕ್ಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI