ಹಿರಿಯ ಪತ್ರಕರ್ತರಾದ ಗಂಗಾಧರ್ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಪ್ರೆಸ್ ಕ್ಲಬ್ ನಲ್ಲಿ ಗೌರವ.
ರಾಜ್ಯ

ಹಿರಿಯ ಪತ್ರಕರ್ತರಾದ ಗಂಗಾಧರ್ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಪ್ರೆಸ್ ಕ್ಲಬ್ ನಲ್ಲಿ ಗೌರವ.

ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ75 ವರ್ಷ ಪೂರೈಸಿ ಹಾಗೂ 60 ವರ್ಷ ತುಂಬಿದ ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಯವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿದ ಗೌರವಾರ್ಪಣೆ ಕಾರ್ಯಕ್ರಮ ಜೂ.3ರಂದು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು.
ರಾಜ್ಯ

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು.

ಉಡುಪಿ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ…

ವೃತ್ತಿಯಿಂದ ನಿವೃತಿಯಾದರೂ  ಸಾವಿರಾರು ಯುವ ಮನಸ್ಸುಗಳಲ್ಲಿ ಅಚ್ಚಳಿಯದೆ ಉಳಿದ ದೈಹಿಕ ಶಿಕ್ಷಣ ಶಿಕ್ಷಕ ಯಡೂರು ಆನಂದ ಮಾಸ್ತರ್
ರಾಜ್ಯ

ವೃತ್ತಿಯಿಂದ ನಿವೃತಿಯಾದರೂ  ಸಾವಿರಾರು ಯುವ ಮನಸ್ಸುಗಳಲ್ಲಿ ಅಚ್ಚಳಿಯದೆ ಉಳಿದ ದೈಹಿಕ ಶಿಕ್ಷಣ ಶಿಕ್ಷಕ ಯಡೂರು ಆನಂದ ಮಾಸ್ತರ್

ಹಳ್ಳಿಯಲ್ಲಿ ಹುಟ್ಟಿದ ಕಿಡಿ ರಾಷ್ಟ್ರಮಟ್ಟದಲ್ಲಿ ಮಿಂಚಬಹುದು ಎಂಬುದಕ್ಕೆ ಆನಂದ ಮಾಸ್ತರ್ ರನ್ನು ಉದಾಹರಣೆಯಾಗಿ ತೆಗೆದುಕೊಂಡರೆ ತಪ್ಪಾಗಲಾರದು. ಯಡೂರು ಗ್ರಾಮದಲ್ಲಿ  1964 ರಲ್ಲಿ ಜನಿಸಿದ ಹಳ್ಳಿಯ ಯುವಕ ತನ್ನ ಕ್ರೀಡಾ ಸಾಧನೆಯಿಂದಲೇ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸುವ ಅವಕಾಶ ಗಿಟ್ಟಿಸಿಕೊಳ್ಳುವುದೆಂದರೇ ದೊಡ್ಡ ಸಾಧನೆ. ಸೋಮವಾರಪೇಟೆ ಸಮೀಪದ ಯಡೂರು ಗ್ರಾಮದ…

ಜಾನುವಾರುಗಳನ್ನು ಕಸಾಯಿಖಾನೆಗೆ ಅಕ್ರಮ ಸಾಗಾಟ ಮಾಡುತ್ತಿದ್ದಲ್ಲಿಗೆ ಮತ್ತು ಕಸಾಯಿಖಾನೆಗೆ. ಪುಂಜಾಲಕಟ್ಟೆ ಪೊಲೀಸರು ದಾಳಿ,ಮೂವರು ಆರೋಪಿಗಳು ಪರಾರಿ 
ರಾಜ್ಯ

ಜಾನುವಾರುಗಳನ್ನು ಕಸಾಯಿಖಾನೆಗೆ ಅಕ್ರಮ ಸಾಗಾಟ ಮಾಡುತ್ತಿದ್ದಲ್ಲಿಗೆ ಮತ್ತು ಕಸಾಯಿಖಾನೆಗೆ. ಪುಂಜಾಲಕಟ್ಟೆ ಪೊಲೀಸರು ದಾಳಿ,ಮೂವರು ಆರೋಪಿಗಳು ಪರಾರಿ 

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ ಸಿರಾಜ್ ಎಂಬಾತ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್ ಎಂಬಾತ…

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ
ರಾಜ್ಯ

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಕರ್ತವ್ಯ ಕ್ಕೆ ಹಾಜರಾಗಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ…

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು 
ರಾಜ್ಯ

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು 

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್‍ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಮೃತಪಟ್ಟರೆನ್ನಲಾಗಿದೆ

ಕಲ್ಲುಗುಂಡಿ ಕೆನರಾ ಬ್ಯಾಂಕ್ ಶಾಖೆಯಲ್ಲಿ  ಏಕಾಂಗಿ ದರಣಿ ಕುಳಿತ ಗ್ರಾಹಕ
ರಾಜ್ಯ

ಕಲ್ಲುಗುಂಡಿ ಕೆನರಾ ಬ್ಯಾಂಕ್ ಶಾಖೆಯಲ್ಲಿ  ಏಕಾಂಗಿ ದರಣಿ ಕುಳಿತ ಗ್ರಾಹಕ

: ಸ್ಥಳೀಯ  ವಿದ್ಯಾರ್ಥಿನಿಯ ಶೈಕ್ಷಣಿಕ ಸಾಲಕ್ಕೆ ಜಾಮೀನು ಹಾಕಿದ ಗ್ರಾಹಕನ ಸಿಬಿಲ್ ಸ್ಕೋರ್ ಇಲ್ಲ ಎಂದು  ಗ್ರಾಹಕ ಬ್ಯಾಂಕ್ ಎದುರು ದರಣಿ ಕುಳಿತ ಘಟನೆ ವರದಿಯಾಗಿದೆ. ಕಲ್ಲುಗುಂಡಿ ಮೂಲದ ಜಾನಿ ಕೆ.ಪಿ ಪ್ರತಿಭಟನೆ ಮಾಡಿ ಬ್ಯಾಂಕ್ ನ ಕ್ರಮವನ್ನು ಖಂಡಿಸಿದ ವ್ಯಕ್ತಿಯಾಗಿದ್ದಾರೆ. 2016ರಲ್ಲಿ ವಿದ್ಯಾರ್ಥಿನಿಯೊಬ್ಬಳ  ಶೈಕ್ಷಣಿಕ ಸಾಲಕ್ಕೆ ಜಾಮೀನು…

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲುವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು.
ರಾಜ್ಯ

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲುವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು.

  ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ…

ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ 
ರಾಜ್ಯ

ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ 

ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00…

ಕಲ್ಮಕಾರು ನದಿ ನೀರಲ್ಲಿ ಪಿಕಪ್ ದಾಟಿಸಿದ ಚಾಲಕ: ಕೊಚ್ಚಿ ಹೋದ ಪಿಕಪ್ : ಪಿಕಪ್ ನಲ್ಲಿದ್ದ ತೆಂಗಿನಕಾಯಿ ನೀರುಪಾಲು
ರಾಜ್ಯ

ಕಲ್ಮಕಾರು ನದಿ ನೀರಲ್ಲಿ ಪಿಕಪ್ ದಾಟಿಸಿದ ಚಾಲಕ: ಕೊಚ್ಚಿ ಹೋದ ಪಿಕಪ್ : ಪಿಕಪ್ ನಲ್ಲಿದ್ದ ತೆಂಗಿನಕಾಯಿ ನೀರುಪಾಲು

 ಕೆಲ ದಿನಗಳಿಂದ ಕುಮಾರ ಪರ್ವತ ತಪ್ಪಿಲಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿದಿದೆ. ಗುರುವಾರ ಸಂಜೆ ಸುಮಾರು ಎರಡು ಗಂಟೆ ಕಾಲ ಕೊಲ್ಲಮೊಗ್ರ, ಕಲ್ಮಕಾರು, ಸುಬ್ರಹ್ಮಣ್ಯ, ಏನೆಕಲ್ ಮೊದಲಾದ ಕೆಲವು ಕಡೆ ಭಾರೀ ಮಳೆ ಸುರಿದಿದೆ. ಕೊಲ್ಲ ಮೊಗ್ರ, ಕಲ್ಮಕಾರು ಭಾಗದಲ್ಲಿ ಕಳೆದ ವರ್ಷಗಳ ಜಲಪ್ರಳಯದ ರೀತಿಯಲ್ಲಿ ಒಮ್ಮಿಂದೊಮ್ಮೆಗೆ ನೆರೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI