ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ – ನಾಲ್ಕು ವರ್ಷಗಳ ಬಳಿ ಸಿಕ್ಕ ಕಳ್ಳರು
ಧರ್ಮಸ್ಥಳ ಮೇ 28: ನಾಲ್ಕು ವರ್ಷಗಳ ಹಿಂದೆ ಕಳಂಜ ಗ್ರಾಮದ ನಿವಾಸಿ ಅಡಕೆ ವ್ಯಾಪಾರ ಅಚ್ಯುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ…










