ಛತ್ರಿ ಹಿಡಿದು ಬಸ್ ಚಲಾಯಿಸಿದ ಚಾಲಕ: ಅಸಲಿ ವಿಚಾರ ಬಯಲು, ಚಾಲಕ ನಿರ್ವಾಹಕಿ ಅಮಾನತು
KSRTC ಬಸ್ ಚಾಲಕನೋರ್ವ ಬಸ್ ನ ಛಾವಣಿಯಿಂದ ಸೋರುತ್ತಿರು ಮಳೆಯಿಂದ ರಕ್ಷಿಸಿಕೊಳ್ಳಲು ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬಸ್ ನ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಛತ್ರಿ ಹಿಡಿದು ಬಸ್ ಚಲಾಯಿಸುತ್ತಿರುವ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ…










