ವಿಜಯ್ ಹಜಾರೆ ಟ್ರೋಫಿ: ಎಬಿ ಡಿವಿಲಿಯರ್ಸ್ ದಾಖಲೆ ಮುರಿದ 14ರ ಹರೆಯದ ವೈಭವ್ ಸೂರ್ಯವಂಶಿ!
ರಾಂಚಿ: ಭಾರತದ ಉದಯೋನ್ಮುಖ ಕ್ರಿಕೆಟ್ ತಾರೆ, 14 ವರ್ಷದ ವೈಭವ್ ಸೂರ್ಯವಂಶಿ ದೇಶೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಬುಧವಾರ ನಡೆದ ವಿಜಯ್ ಹಜಾರೆ ಟ್ರೋಫಿಯ ಪಂದ್ಯದಲ್ಲಿ ಅರುಣಾಚಲ ಪ್ರದೇಶದ ವಿರುದ್ಧ ಅಬ್ಬರಿಸಿದ ಬಿಹಾರದ ಈ ಎಡಗೈ ಬ್ಯಾಟರ್, ಕೇವಲ 59 ಎಸೆತಗಳಲ್ಲಿ 150 ರನ್ ಪೂರೈಸುವ ಮೂಲಕ…










