ಎಂ.ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ | ನೂತನ ಮಳಿಗೆ ಪುತ್ತೂರಿನ ದರ್ಬೆ ವೃತ್ತದ ಬಳಿ ಶುಭಾರಂಭ.
ಪುತ್ತೂರು: ಕಳೆದ 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ಪ್ರಸಿದ್ಧಿ ಪಡೆದ ‘ಎಂ.ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ದರ್ಬೆ ವೃತ್ತದ ಬಳಿ ಮೇ 10 ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಯಮಿ ವಾಮನ್ ಪೈ ಉದ್ಘಾಟಿಸಿ ಶುಭಹಾರೈಸಿ ಮಾತನಾಡಿ, ವ್ಯಾಪಾರದಲ್ಲಿ ನಿಷ್ಟೆ ಹಾಗೂ ಸೇವಾ ಮನೋಭಾವನೆ…









