ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ
ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ ಹಾಗೂ ದ.ಕ.ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಗಲಕೋಟೆಯ ಅಂಕಿತಾ 625 ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಧುಗಿರಿಯ ಹರ್ಷಿತ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ…










