32 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್ ಕಳ್ಳತನ ಪ್ರಕರಣ :ಹ್ಯಾಕರ್ ಶ್ರೀಕಿ ಮತ್ತೆ ಬಂಧನ
. ಮಂಗಳೂರು(ಬೆಂಗಳೂರು): 60.6 ಬಿಟ್ ಕಾಯಿನ್ ಕಳ್ಳತನಕ್ಕೆ ಸಂಬಂಧಿಸಿದಂತೆ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಜಯನಗರದ ಶ್ರೀಕೃಷ್ಣ, ಅಂತರರಾಷ್ಟ್ರೀಯ ಹ್ಯಾಕರ್ ಆಗಿ ಗುರುತಿಸಿಕೊಂಡಿದ್ದಾನೆ. 2017ರಂದು ತುಮಕೂರಿನ ಉನೊ ಕಾಯಿನ್ ಕಂಪನಿಯ ಸರ್ವರ್‌ನಲ್ಲಿದ್ದ 60.6 ಬಿಟ್…










