ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಭಕ್ತಿ ಭಾವದಿಂದ ಪಾಲ್ಗೊಂಡು ಅಪೂರ್ವ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತಾದಿಗಳು
ರಾಜ್ಯ

ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಭಕ್ತಿ ಭಾವದಿಂದ ಪಾಲ್ಗೊಂಡು ಅಪೂರ್ವ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತಾದಿಗಳು

ಸುಳ್ಯ: ತಾಲೂಕಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ಶೀ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನೆರವೇರಿತು.ಹಲವು ದಿನಗಳಿಂದ ಕಾತರ, ಕುತೂಹಲ ಹಾಗೂ ಭಕ್ತ ಭಾವದಿಂದ ಕಾಯುತ್ತಿದ್ದ ಕ್ಷಣಗಳಿಗೆ ಕೊನೆಗೂ ಮುಹೂರ್ಯ ಕೂಡಿ ಬಂದಿತು. ಬೆಳಿಗ್ಗೆ 10.18 ರ ಮಿಥುನ ಲಗ್ನ ಸುಮುಹೂರ್ತದಲ್ಲಿ ಮಹಾವಿಷ್ಣುಮೂರ್ತಿ…

ದ.ಕ : ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ರಾಜ್ಯ

ದ.ಕ : ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಮಂಗಳೂರು: ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎನ್ನುವಲ್ಲಿ ಕೋಮುದ್ವೇಷದಿಂದ ಮೊಹಮ್ಮದ್‌ ಮುಸ್ತಾಫ ಮತ್ತು ಮಹಮ್ಮದ್‌ ನಾಸೀರ್‌ ಅವರ ಮೇಲೆ ತಲವಾರ್‌ನಿಂದ ಹಲ್ಲೆ ನಡೆಸಿ, ನಾಸಿರ್‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಜೀವಾವಧಿ…

‘ಕೊರೊನಾ ಲಸಿಕೆ ‘ಕೋವಿಶೀಲ್ಡ್’ನಿಂದ ಅಡ್ಡಪರಿಣಾಮವಿದೆ’ ಮೊದಲ ಬಾರಿ ಕೋರ್ಟಿನಲ್ಲಿ ಒಪ್ಪಿಕೊಂಡ ಕಂಪೆನಿ..!
ಅಂತರಾಷ್ಟ್ರೀಯ

‘ಕೊರೊನಾ ಲಸಿಕೆ ‘ಕೋವಿಶೀಲ್ಡ್’ನಿಂದ ಅಡ್ಡಪರಿಣಾಮವಿದೆ’ ಮೊದಲ ಬಾರಿ ಕೋರ್ಟಿನಲ್ಲಿ ಒಪ್ಪಿಕೊಂಡ ಕಂಪೆನಿ..!

ಲಂಡನ್ : ಕೊರೊನಾ ವೈರಸ್ ತಡೆಗಟ್ಟಲು ಬಳಸಲಾಗುವ ಲಸಿಕೆಯಿಂದ ಅಡ್ಡಪರಿಣಾಮಗಳು ಇವೆ ಎಂದು ಮೊದಲ ಬಾರಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ದೊಡ್ಡ ವಿಚಾರ ಬಹಿರಂಗಪಡಿಸಿದೆ.ಕೋವಿಡ್-19 ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಕಂಪನಿಯು ಲಂಡನ್ ಕೋರ್ಟಿಗೆ ಸಲ್ಲಿಸಿದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ.ಕೊರೊನಾ…

ಉಡುಪಿ : ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ
ರಾಜ್ಯ

ಉಡುಪಿ : ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್…

ದುರ್ನಾತ ಬೀರಿದ ನಾಯಿ ಬಿಸ್ಕೆಟ್ ತಯಾರಿಸುವ ಕಂಪೆನಿ: ಸ್ಥಳೀಯರ ಆಕ್ರೋಶಕ್ಕೆ ಮಣಿದು ಕಂಪೆನಿ ಮುಚ್ಚುವಂತೆ ಆದೇಶಿಸಿದ ಅಧಿಕಾರಿಗಳು
ರಾಜ್ಯ

ದುರ್ನಾತ ಬೀರಿದ ನಾಯಿ ಬಿಸ್ಕೆಟ್ ತಯಾರಿಸುವ ಕಂಪೆನಿ: ಸ್ಥಳೀಯರ ಆಕ್ರೋಶಕ್ಕೆ ಮಣಿದು ಕಂಪೆನಿ ಮುಚ್ಚುವಂತೆ ಆದೇಶಿಸಿದ ಅಧಿಕಾರಿಗಳು

ಬಂಟ್ವಾಳ: ಕೊಡ್ಮಾಣ್ ಶಾಲೆಯ ಅನತಿ ದೂರದಲ್ಲಿ ಮಾಂಸದ ತ್ಯಾಜ್ಯಗಳನ್ನು ತಂದು ನಾಯಿ ಬಿಸ್ಕೆಟ್ ತಯಾರಿಸುವ ಕಂಪೆನಿಯಿಂದ ದುರ್ನಾತ ಬೀರಿ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಇಒ ರಾಹುಲ್ ಕಾಂಬಳೆ ನೇತೃತ್ವದ ನಿಯೋಗ ಭೇಟಿ ನೀಡಿ ಕಂಪೆನಿಯನ್ನು ಮುಚ್ಚುವಂತೆ ಆದೇಶಮಾಡಿರುವ ಬಗ್ಗೆ ವರದಿಯಾಗಿದೆ.…

ಸುಳ್ಯದಲ್ಲಿ ಮತ್ತೆ ಕೈಚಳಕ ತೋರಿಸಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳವು.
ರಾಜ್ಯ

ಸುಳ್ಯದಲ್ಲಿ ಮತ್ತೆ ಕೈಚಳಕ ತೋರಿಸಿದ ಕಳ್ಳರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸಹಿತ ನಗದು ಕಳವು.

ಸುಳ್ಯ ಕೆ ಎಫ್ ಡಿ ಸಿ ಕ್ವಾಟರ್ಸ್ ನಲ್ಲಿ ಮನೆಯಲ್ಲಿ ಇರಿಸಿದ್ದ ನಗ ನಾಣ್ಯವನ್ನು ಮನೆಯ ಬಾಗಿಲು ಮುರಿದು ಕಳ್ಳರು ಕದ್ದೊಯ್ದಿರುವ  ಘಟನೆ ಎ.29ರಂದು ನಡೆದಿದೆ. ನಾಚಪ್ಪ.ಎ.ಸಿ ಎಂಬುವವರು ಕೆ.ಎಫ್.ಡಿ.ಸಿ ಕ್ವಾಟ್ರಸ್, ವಾಸ್ತವ್ಯವಿದ್ದು ಎ.29ರಂದು ಬೆಳಗ್ಗೆ ನಾಚಪ್ಪರು ಮತ್ತು ಅವರ ಪತ್ನಿ ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರು.…

ಕಹಳೆ ನ್ಯೂಸ್ ಮುಖ್ಯಸ್ಥರ ಹೊಸಮೂಲೆ ಮನೆಗೆ ಶೃಂಗೇರಿ ಶ್ರೀ ಜಗದ್ಗುರುಗಳ ಭೇಟಿ – ಪಾದಪೂಜೆ 
ರಾಜ್ಯ

ಕಹಳೆ ನ್ಯೂಸ್ ಮುಖ್ಯಸ್ಥರ ಹೊಸಮೂಲೆ ಮನೆಗೆ ಶೃಂಗೇರಿ ಶ್ರೀ ಜಗದ್ಗುರುಗಳ ಭೇಟಿ – ಪಾದಪೂಜೆ 

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿರುವ ಕಹಳೆ ನ್ಯೂಸ್ ವಾಹಿನಿಯ ಮುಖ್ಯಸ್ಥರು ಹಾಗೂ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ ಭಟ್ ಅವರ ಹೊಸಮೂಲೆ ಮನೆಗೆ ಶ್ರೀ ದಕ್ಷಿಣಾಮ್ಮಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕರಕಮಲಸಂಜಾತರಾದ ಜಗದ್ಗುರು ಶ್ರೀ…

ಅರಂತೋಡು : ಅಣ್ಣನ ಸಾವಿನ ವಿಚಾರ ತಿಳಿದು ತಮ್ಮ ಕುಸಿದು ಬಿದ್ದು ಸಾವು, ಸಾವಿನಲ್ಲು ಜತೆಯಾದ ಸಹೋದರರು.
ರಾಜ್ಯ

ಅರಂತೋಡು : ಅಣ್ಣನ ಸಾವಿನ ವಿಚಾರ ತಿಳಿದು ತಮ್ಮ ಕುಸಿದು ಬಿದ್ದು ಸಾವು, ಸಾವಿನಲ್ಲು ಜತೆಯಾದ ಸಹೋದರರು.

. ಅರಂತೋಡು: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮನು ಕುಸಿದು ಬಿದ್ದು ಮೃತಪಟ್ಟ ಧಾರುನ ಘಟನೆ ಇಂದು ನಡೆದಿದೆ. ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ…

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ಮೃತ್ಯು..! 

. ಸುಳ್ಯ: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ…

ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ಏಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಶ್ರೀ ವೈ.ವಿ ಪಾಲಚಂದ್ರ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ನಿವೃತ್ತರನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI