ಬಂಟ್ವಾಳ : ರೌಡಿ ಶೀಟರ್ ಗೆ ಚೂರಿ ಇರಿತ, ಆಸ್ಪತ್ರೆಗೆ ದಾಖಲು..!
ರಾಜ್ಯ

ಬಂಟ್ವಾಳ : ರೌಡಿ ಶೀಟರ್ ಗೆ ಚೂರಿ ಇರಿತ, ಆಸ್ಪತ್ರೆಗೆ ದಾಖಲು..!

ಬಂಟ್ವಾಳ :  ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ. ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ಪವನ್​ಗೆ…

ಲೋಕಸಭಾ ಚುನಾವಣೆ 2024 :ರಾಜ್ಯದಲ್ಲಿ 1 ಗಂಟೆವರೆಗೂ 38.23% ರಷ್ಟು ಮತದಾನ-ದ.ಕದಲ್ಲಿ ಶೇ.48.10 ಮತದಾನ
ರಾಜ್ಯ

ಲೋಕಸಭಾ ಚುನಾವಣೆ 2024 :ರಾಜ್ಯದಲ್ಲಿ 1 ಗಂಟೆವರೆಗೂ 38.23% ರಷ್ಟು ಮತದಾನ-ದ.ಕದಲ್ಲಿ ಶೇ.48.10 ಮತದಾನ

ಮಂಗಳೂರು:  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ರಾಜ್ಯದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.38.23ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾವಾರು 30.10ರಷ್ಟು ಮತದಾನವಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ.32.25ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಶೇ.36.9 ಹಾಗೂ ಬೆಂಗಳೂರು ದಕ್ಷಿಣದಲ್ಲಿ ಶೇ.31.51ರಷ್ಟು ಮತದಾನವಾಗಿದೆ.…

ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿಇಂದಿನಿಂದ ಬ್ರಹ್ಮಕಲಶೋತ್ಸವದ ಸಂಭ್ರಮ.
ರಾಜ್ಯ

ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿಇಂದಿನಿಂದ ಬ್ರಹ್ಮಕಲಶೋತ್ಸವದ ಸಂಭ್ರಮ.

ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಹೂರ್ತ ಕೂಡಿ ಬಂದಿದ್ದು ಇಂದಿನಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಆರಂಭಗೊಳ್ಳಲಿವೆ. ಕಳೆದ ಎರಡೂವರೆ ತಿಂಗಳುಗಳಿಂದ ಊರ ಜನತೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು ಕೊನೆಗೂ ಆ ಧಾರ್ಮಿಕ ಕಾರ್ಯಕ್ರಮದ ಆರಂಭಿಕ ವಿಧಾನಗಳು ಇಂದಿನಿಂದ…

ಕಡಬದಲ್ಲಿ ಚುನಾವಣಾ ಭೂತ್ ಕೇಂದ್ರದಲ್ಲಿ ಮಕ್ಕಳು:ಚುನಾವಣಾ ಸಂದರ್ಭದಲ್ಲಿ ಪುಟ್ಟ ಪುಟ್ಟ ಮಕ್ಕಳನ್ನ ಬಳಸಿಕೊಳ್ಳುವುದು ಸರಿಯೇ??
ರಾಜ್ಯ

ಕಡಬದಲ್ಲಿ ಚುನಾವಣಾ ಭೂತ್ ಕೇಂದ್ರದಲ್ಲಿ ಮಕ್ಕಳು:ಚುನಾವಣಾ ಸಂದರ್ಭದಲ್ಲಿ ಪುಟ್ಟ ಪುಟ್ಟ ಮಕ್ಕಳನ್ನ ಬಳಸಿಕೊಳ್ಳುವುದು ಸರಿಯೇ??

ಕಡಬ:ಎ.26, ಲೋಕಸಭಾ ಚುನಾವಣೆ ಪ್ರಾರಂಭವಾಗಿದ್ದು ಎಲ್ಲೆಡೆ ಬಿರುಸಿನಿಂದ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿ ಮಡ್ಯಡ್ಕ ಬೂತ್ ಸಂಖ್ಯೆ 95ರಲ್ಲಿ ಪುಟ್ಟ ಪುಟ್ಟ  ಮಕ್ಕಳು ಪಕ್ಷದ ಟೋಪಿ ಹಾಕಿಕೊಂಡು ಕೂತಿರುವುದು ಕಂಡು ಬಂದಿದೆ.ಈ ಚಿತ್ರಗಳನ್ನು ಮೊಬೈಲಲ್ಲಿ ಸೆರೆಹಿಡಿದು ಮತದಾನ ಮಾಡಲು ಬಂದಿರುವ ಮತದಾರರು ಮಾಧ್ಯಮಕ್ಕೆ…

ಚುನಾವಣೆಯ ಇತಿಹಾಸದಲ್ಲಿಯೇ ಮತದಾನ ಕೇಂದ್ರದ ಬಳಿ ನೋಟ ಪರ ಬೂತ್…!
ರಾಜ್ಯ

ಚುನಾವಣೆಯ ಇತಿಹಾಸದಲ್ಲಿಯೇ ಮತದಾನ ಕೇಂದ್ರದ ಬಳಿ ನೋಟ ಪರ ಬೂತ್…!

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಸದ್ದಿಲ್ಲದೆ ಧಾಖಲೆಯೊಂದರ ಸೃಷ್ಠಿಗೆ ಕಾರಣವಾಗಿದೆ, ಚುನಾವಣೆಯ ಸಂದರ್ಭ ರಾಷ್ಟ್ರೀಯ ಪಕ್ಷಗಳು ಮತದಾನ ಕೇಂದ್ರದ ಬಳಿ ಬೂತ್ ಗಳನ್ನು ತೆರೆದು  ಕುಳಿತಿರುವುದನ್ನು ನೀವು ಕಂಡಿರಬಹುದು ಆದರೆ  ಈ ಬಾರಿ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆದು ನೋಟ ಪರ ಮತದಾರರು ಮತದಾನ ಕೇಂದ್ರದ ಬಳಿ ಬೂತ್…

ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ
ರಾಜ್ಯ

ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.

ಮಂಗಳೂರಿನಲ್ಲಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಕಾಂಗ್ರೇಸ್  ಅಭ್ಯರ್ಥಿ ಪದ್ಮರಾಜ್ ಮುಖಾಮುಖಿ : ಆಲಂಗಿಸಿ ಸೌಹಾರ್ದತೆ ಸಾರಿದ ಉಭಯ ನಾಯಕರು.
ರಾಜ್ಯ

ಮಂಗಳೂರಿನಲ್ಲಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಕಾಂಗ್ರೇಸ್  ಅಭ್ಯರ್ಥಿ ಪದ್ಮರಾಜ್ ಮುಖಾಮುಖಿ : ಆಲಂಗಿಸಿ ಸೌಹಾರ್ದತೆ ಸಾರಿದ ಉಭಯ ನಾಯಕರು.

 ಮಂಗಳೂರಿನ ಲೋಕಸಭಾ ಕ್ಷೇತ್ರದ ಕಾಂಗ್ರೇಸ್‍ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮತ್ತು ಮಾಜೀ ಸಂಸದ ನಳಿನ್ ಕುಮಾರ್ ಕಟೀಲ್ ಮುಖಾಮುಖಿಯಾಗಿದ್ದಾರೆ.ಕಟೀಲ್ ಹಾಗೂ ಪದ್ಮರಾಜ್ ಈ ಹಿಂದಿನಿಂದಲೂ ಆತ್ಮೀಯರಾಗಿದ್ದು ,ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಯಲ್ಲಿ   ನಳೀನ್ ರನ್ನು ಕಂಡೊಡನೆ ಪದ್ಮರಾಜ್ ಕೈಮುಗಿದು ಮತ ಯಾಚಿಸಿದ್ದಾರೆ ಈ ವೇಳೆ ಬಿಗಿದಪ್ಪಿ ಆತ್ಮೀಯವಾಗಿ…

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಅಭ್ಯರ್ಥಿ ಬ್ರಿಜೇಶ್ ಚೌಟ 
ರಾಜ್ಯ

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಅಭ್ಯರ್ಥಿ ಬ್ರಿಜೇಶ್ ಚೌಟ 

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದ್ದಾರೆ , ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.

ಇಂದು ಎಪ್ರಿಲ್ 26. ವಿಶ್ವ ಬೌದ್ಧಿಕ ಆಸ್ತಿ ದಿನ.
ಅಂತರಾಷ್ಟ್ರೀಯ

ಇಂದು ಎಪ್ರಿಲ್ 26. ವಿಶ್ವ ಬೌದ್ಧಿಕ ಆಸ್ತಿ ದಿನ.

ವಿಶೇಷ ವರದಿ- ಶಶಿಕಲಾ ಮಂಜುನಾಥ್ ಬೌದ್ಧಿಕ ಆಸ್ತಿ ಎಂದರೇನು? ಬೌದ್ಧಿಕ ಆಸ್ತಿ (IP) ಮನುಷ್ಯನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡ ಆಸ್ತಿಯ ಒಂದು ವರ್ಗ. ಇದು ಆವಿಷ್ಕಾರ, ಸಾಹಿತ್ಯ ಮತ್ತು ಕಲಾತ್ಮಕ ಕಾರ್ಯ, ವಿನ್ಯಾಸಗಳು ಮತ್ತು ಸಂಕೇತಗಳು, ಹೆಸರುಗಳು ಮತ್ತು ಚಿತ್ರಗಳಂತಹ ಮನಸ್ಸಿನ ಸೃಷ್ಟಿಯನ್ನು ಸೂಚಿಸುತ್ತದೆ. ಬೌದ್ಧಿಕ ಆಸ್ತಿಯ…

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಪೊಲೀಸರ ನಡುವೆ ಚಕಮಕಿ:ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತ
ರಾಜ್ಯ

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಪೊಲೀಸರ ನಡುವೆ ಚಕಮಕಿ:ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತ

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI