ಕಡಬ : ಬಿಳಿನೆಲೆ ಕಾಡಿನಲ್ಲಿ ಮನುಷ್ಯ ತಲೆಬುರುಡೆ ಪತ್ತೆ
ರಾಜ್ಯ

ಕಡಬ : ಬಿಳಿನೆಲೆ ಕಾಡಿನಲ್ಲಿ ಮನುಷ್ಯ ತಲೆಬುರುಡೆ ಪತ್ತೆ

ಕಡಬ : ಬಿಳಿನೆಲೆಯಲ್ಲಿ ಸುಬ್ರಹ್ಮಣ್ಯ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಮನುಷ್ಯ ತಲೆಬುರುಡೆಯೊಂದು ಪತ್ತೆಯಾಗಿರುವುದು ವರದಿಯಾಗಿದೆ. ಸೌದೆ ತರಲೆಂದು ಕಾಡಿಗೆ ತೆರಳಿದ್ದ ಸ್ಥಳೀಯರು ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆಯನ್ನು ಕಂಡು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಬಿಳಿನೆಲೆ ನಿವಾಸಿ ಚಂದ್ರಶೇಖರ್ ಎಂಬವರು ನೆರೆ-ಕೆರೆಯ ನಿವಾಸಿಗಳೊಂದಿಗೆ ಕಟ್ಟಿಗೆ ಸೌದೆಯನ್ನು…

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು..!
ರಾಜ್ಯ

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು..!

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.ನೆಚ್ಚಬೆಟ್ಟು…

ಎನ್ನೆಂಸಿ, ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ “ಫ್ಲೇಮ್ ಲೆಸ್ ಫೀಸ್ಟ್” ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆ
ರಾಜ್ಯ

ಎನ್ನೆಂಸಿ, ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ “ಫ್ಲೇಮ್ ಲೆಸ್ ಫೀಸ್ಟ್” ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಏಪ್ರಿಲ್ 20 ಶನಿವಾರದಂದು "ಫ್ಲೇಮ್ ಲೆಸ್ ಫೀಸ್ಟ್" ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆ ಆಯೋಜಿಸಲಾಗಿತ್ತು.ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಎ…

ಶಾಲಾ ಬಾಲಕ ತನ್ನ ಮಾವನ ಮನೆಯಲ್ಲಿ ಆತ್ಮಹತ್ಯೆ  
ರಾಜ್ಯ

ಶಾಲಾ ಬಾಲಕ ತನ್ನ ಮಾವನ ಮನೆಯಲ್ಲಿ ಆತ್ಮಹತ್ಯೆ  

ಉಪ್ಪಿನಂಗಡಿಯ  ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ…

ಜಿಲ್ಲೆಯಲ್ಲಿ 196 ಮಂದಿ ಕೋವಿ ಪರವಾನಿಗೆ ದಾರರಿಗೆ ಕೋವಿ ಠೇವಣಿಯಲ್ಲಿ ವಿನಾಯಿತಿ : ಕೊನೆಗೂ ರೈತರಿಗೆ ಒಲಿದ ಜಯ..!
ರಾಜ್ಯ

ಜಿಲ್ಲೆಯಲ್ಲಿ 196 ಮಂದಿ ಕೋವಿ ಪರವಾನಿಗೆ ದಾರರಿಗೆ ಕೋವಿ ಠೇವಣಿಯಲ್ಲಿ ವಿನಾಯಿತಿ : ಕೊನೆಗೂ ರೈತರಿಗೆ ಒಲಿದ ಜಯ..!

ಚುನಾವಣೆ ಸಂದರ್ಭ ರೈತರ ಪರವಾನಿಗೆ ಹೊಂದಿದ ಕೋವಿಗಳನ್ನು ಠೇವಣಿ ಇಡಬೇಕಾದ ಅನಿವಾರ್ಯತೆ ಇತ್ತು ಆದರೆ ಜಿಲ್ಲೆಯಲ್ಲಿ ಕೃಷಿಗಳಿಗೆ ಪ್ರಾಣಿಗಳಿಂದ ತೀವ್ರ ಸ್ವರೂಪದಲ್ಲಿ ಹಾನಿಯಾಗುತ್ತಿರುವ ಹಿನ್ನಲೆಯಲ್ಲಿ ಕೋವಿ ಠೇವಣಾತಿಗೆ ತೀವ್ರ ವಿರೋಧ ಮತ್ತು ಅಸಮದಾನ ಹೊಂದಿದ್ದರು, ಆದರೂ ಕೋವಿ ಠೇವಣಾತಿಯನ್ನು ಕಡ್ಡಾಯಗೊಳಿಸುವಂತೆ  ಚುನಾವಣಾ ಆಯೋಗ ನಿರ್ದೇಶಿಸಿತ್ತು, ಮತ್ತು ಮಾರ್ಚ್ 31…

ಸಿಇಟಿ ಪರೀಕ್ಷೆ ಬರೆದ  ಕಡಬ ಆ್ಯಸಿಡ್ ದಾಳಿ ಸಂತ್ರಸ್ಥೆ:ಆಸ್ಪತ್ರೆಯಿಂದ  ಆಂಬ್ಯುಲೆನ್ಸ್ ನಲ್ಲಿ ತೆರಳಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ರಾಜ್ಯ

ಸಿಇಟಿ ಪರೀಕ್ಷೆ ಬರೆದ  ಕಡಬ ಆ್ಯಸಿಡ್ ದಾಳಿ ಸಂತ್ರಸ್ಥೆ:ಆಸ್ಪತ್ರೆಯಿಂದ  ಆಂಬ್ಯುಲೆನ್ಸ್ ನಲ್ಲಿ ತೆರಳಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

  ಮಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ಥೆ ವಿದ್ಯಾರ್ಥಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದು ಈ ಮೂಲಕ ತನ್ನ ಆತ್ಮವಿಶ್ವಾಸವನ್ನು ಎತ್ತಿ ತೋರಿಸಿದ್ದಾಳೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆರೋಪಿ…

ಜಾಲ್ಸೂರು ಮಹಿಳೆಗೆ ಸ್ಕೂಟರ್ ಡಿಕ್ಕಿ: ಮಹಿಳೆ ಗಂಭೀರ ಗಾಯ.
ರಾಜ್ಯ

ಜಾಲ್ಸೂರು ಮಹಿಳೆಗೆ ಸ್ಕೂಟರ್ ಡಿಕ್ಕಿ: ಮಹಿಳೆ ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಜಾಲ್ಸೂರಿನಲ್ಲಿ ಪಾದಾಚಾರಿ ಮಹಿಳೆಗೆ ಸ್ಕೂಟರ್ ಡಿಕ್ಕಿಯಾಗಿ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಎ.19 ರಂದು ನಡೆದಿದೆ .ಅಪ್ರಾಪ್ತ ಬಾಲಕ ಸ್ಕೂಟರ್ ಸವಾರನಾಗಿದ್ದ ಎಂದು ಹೇಳಲಾಗಿದೆ, ಮೂವರು ಮಹಿಳೆಯರು ಜಾಲ್ಸೂರಿನಲ್ಲಿ ರಸ್ತೆ ದಾಟುತ್ತಿದ್ದಾಗ ಹಿಂಬದಿಯಲ್ಲಿದ್ದ ಮಹಿಳೆ ರಸ್ತೆಯಲ್ಲೆ ನಿಂತರು ಅದೇ ಸಂದರ್ಭ ಬಾಲಕ…

ನಾಟಿವೈದೆ ಗೌರಮ್ಮ ಕೇರ್ಪಳ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ರಿಂದ ಗೌರವ
ರಾಜ್ಯ

ನಾಟಿವೈದೆ ಗೌರಮ್ಮ ಕೇರ್ಪಳ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ರಿಂದ ಗೌರವ

ಹಲವಾರು ಜನರಿಗೆ ಹಳ್ಳಿ ಮದ್ದು ನೀಡಿ ಜೀವ ಉಳಿಸಿದ ನಾಟಿವೈದೆ ಗೌರಮ್ಮ ಕೇರ್ಪಳ ಇವರನ್ನು 180ನೇ ಬೂತಿನ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ಅವರು ಸಾಲು ಹೊದಿಸಿ ಗೌರವಿಸಿ ಆಶೀರ್ವಾದ ಪಡೆದು ಕೊಂಡರು. ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರದ ವೆಂಕಟ್ ಒಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ್…

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು:ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
ರಾಜ್ಯ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು:ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

  ಮಂಗಳೂರು : ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500…

ಉಪ್ಪಿನಂಗಡಿ : ಒಂದೇ ದಿನದಲ್ಲಿ ಬರಿದಾದ ನೇತ್ರಾವತಿ; ಆತಂಕದಲ್ಲಿ ಜನರು
ರಾಜ್ಯ

ಉಪ್ಪಿನಂಗಡಿ : ಒಂದೇ ದಿನದಲ್ಲಿ ಬರಿದಾದ ನೇತ್ರಾವತಿ; ಆತಂಕದಲ್ಲಿ ಜನರು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿರುವ ಅಣೆಕಟ್ಟೆಯ ನೀರನ್ನು ಹರಿಯಬಿಡಲಾಗಿದ್ದು, ಸಂಗ್ರಹವಾಗಿದ್ದ ಹಿನ್ನೀರಿನಿಂದ ಕಂಗೊಳಿಸುತ್ತಿದ್ದ ನೇತ್ರಾವತಿ ನದಿಯ ಒಡಲು ಒಂದೇ ದಿನದಲ್ಲಿ ಬರಿದಾಗಿದೆ. ಇದರಿಂದಾಗಿ ಈ ಭಾಗದ ಕೃಷಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬುಧವಾರದವರೆಗೆ ಅಣೆಕಟ್ಟೆಯಲ್ಲಿ 4 ಮೀಟ‌ರ್ ವರೆಗೆ ಹಲಗೆ ಅಳವಡಿಸಲಾಗಿತ್ತು. ವಿಪರೀತ ಬಿಸಿಲಿನಿಂದ ನೀರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI