ಉಳ್ಳಾಲ : ಹೊತ್ತಿ ಉರಿದು ಭಸ್ಮವಾದ ಸ್ವೀಟ್ ಕಾರ್ನ್ ಸ್ಟಾಲ್..!!
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ…










