ಭಾರೀ ಮಳೆಗೆ ಮುಳುಗಿದ ದುಬೈ – ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಅಂತರಾಷ್ಟ್ರೀಯ

ಭಾರೀ ಮಳೆಗೆ ಮುಳುಗಿದ ದುಬೈ – ಜನಜೀವನ ಸಂಪೂರ್ಣ ಅಸ್ತವ್ಯಸ್ತ

ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ಇಲ್ಲಿನ ವಿಮಾನ ನಿಲ್ದಾಣ…

ಸುಳ್ಯ: ಪಾದಚಾರಿಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೃತ್ಯು
ರಾಜ್ಯ

ಸುಳ್ಯ: ಪಾದಚಾರಿಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೃತ್ಯು

ಸುಳ್ಯ ಖಾಸಗಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರು ಮೃತಪಟ್ಟವರು ಎನ್ನಲಾಗಿದೆ ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದೆ ಎನ್ನಲಾಗಿದೆ.

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!
ರಾಜ್ಯ

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು, ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ…

ಎನ್ ಡಿ ಎ ಮೈತ್ರಿ ವಿರೋಧಿಸಿ ಸುಳ್ಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಇಕ್ಬಾಲ್ ಎಲಿಮಲೆ ಮತ್ತು ತಂಡ
ರಾಜ್ಯ

ಎನ್ ಡಿ ಎ ಮೈತ್ರಿ ವಿರೋಧಿಸಿ ಸುಳ್ಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಇಕ್ಬಾಲ್ ಎಲಿಮಲೆ ಮತ್ತು ತಂಡ

ಮಂಗಳೂರು ಭಾಗದ ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 42 ಕ್ಕೂ ಹೆಚ್ಚು ಜನರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸೇರ್ಪಡೆ ಗೊಂಡ ನಾಯಕರು ಕಾರ್ಯಕರ್ತರುಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರುದೆ. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು…

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ.
ರಾಜ್ಯ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ.

. ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ…

ಏಪ್ರಿಲ್ 19ಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮಂಗಳೂರಿಗೆ
ರಾಷ್ಟ್ರೀಯ

ಏಪ್ರಿಲ್ 19ಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮಂಗಳೂರಿಗೆ

ಏಪ್ರಿಲ್ 19 ರಂದು ಮಂಗಳೂರಿನ ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಸಿಟಿಜನ್ ಕೌನ್ಸಿಲ್ ಆಯೋಜನೆ ಮಾಡುವ ಕಾರ್ಯಕ್ರಮಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮ ಏಪ್ರಿಲ್ 19 ರಂದು ಬೆಳಿಗ್ಗೆ 9.30 ನಡೆಯಲಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ : ಆಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ
ರಾಜ್ಯ

ಬಂಟ್ವಾಳ : ಆಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ

ಬಂಟ್ವಾಳ : ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಆಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.ಗಾಯಾಳು ಸ್ಕೂಟ‌ರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್ ಎಂಬವರು ಚಲಾಯಿಸಿಕೊಂಡು…

ಮಂಗಳೂರು : 5.64 ಕೋಟಿ ರೂ. ಮೌಲ್ಯದ ಮದ್ಯ, 15.5 ಕೆಜಿ ಡ್ರಗ್ಸ್ ವಶಕ್ಕೆ
ರಾಜ್ಯ

ಮಂಗಳೂರು : 5.64 ಕೋಟಿ ರೂ. ಮೌಲ್ಯದ ಮದ್ಯ, 15.5 ಕೆಜಿ ಡ್ರಗ್ಸ್ ವಶಕ್ಕೆ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ…

ವಿಟ್ಲ : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ – 7 ಮಂದಿಗೆ ಗಾಯ
ರಾಜ್ಯ

ವಿಟ್ಲ : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ – 7 ಮಂದಿಗೆ ಗಾಯ

ವಿಟ್ಲ: ಪುಣಚ ಗ್ರಾಮದ ಬರೆಂಜ ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತು ಕುಸಿತವಾಗಿ 7 ಮಂದಿಗೆ ಗಾಯವಾಗಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಗ್ರಿಂಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಬಾಗದ ಸಂಪೂರ್ಣ ಕಾಂಗ್ರೀಟ್ ವ್ಯವಸ್ಥೆ ಕುಸಿತವಾಗಿದೆ. ಸೇತುವೆ ಸಾಮಾಗ್ರಿಯ…

ಉಡುಪಿ : ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು
ರಾಜ್ಯ

ಉಡುಪಿ : ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು

ಉಡುಪಿ: ಆನ್‌ಲೈನ್ ವಂಚನೆ ಪ್ರಕರಪಣದಲ್ಲಿ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದು ಕೊಂಡಿದ್ದಾರೆ. ಮಹಿಳೆಗೆ ಏಪ್ರಿಲ್ 9ರಂದು ವಾಟ್ಸಾಪ್‌ನಲ್ಲಿ ಗೂಗಲ್ ರಿವ್ಯೂ ನೀಡಿದರೆ 50 ರೂಪಾಯಿ ನೀಡುವುದಾಗಿ ಸಂದೇಶ ಬಂದಿತ್ತು.ಈ ಸಂದೇಶವನ್ನು ನಂಬಿದ ಅವರು ರಿವ್ಯೂ ನೀಡಿದ ಬಳಿಕ 150 ರೂ.ಗಳನ್ನು ಪಡೆದಿದ್ದಾರೆ. ನಂತರ ಅವರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI