ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ. ಮತ್ತು ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ
ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ…










