ಪುತ್ತೂರು : ಕೃಷಿಕನ ಮೇಲೆ ಕಾಡುಹಂದಿ ದಾಳಿ- ಗಂಭೀರವಾಗಿ ಗಾಯ
ಪುತ್ತೂರು : ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ತೋಟಕ್ಕೆ ನೀರು ಬಿಡಲು ಹೋದ ಕೃಷಿಕರೊಬ್ಬರ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ನಡೆದಿದೆ.ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ. ಕಾಡು ಹಂದಿ ರತ್ನಾಕರ ಪೂಜಾರಿಯವರ ಕೈ ಮತ್ತು ಕಾಲಿಗೆ ಗಾಯ ಮಾಡಿದ್ದು, ಹಂದಿಯ ದಾಳಿಯನ್ನು ಕಂಡು ರತ್ನಾಕರ…










