ಕೊಣಾಜೆ : ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ರಾಜ್ಯ

ಕೊಣಾಜೆ : ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಕೊಣಾಜೆ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ನಡೆದಿದೆ. ಆತ್ಮಹತ್ಯೆಗೈದ ಯುವಕನನ್ನು ಸಫ್ವಾನ್ (24) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಮನೆ ಮಂದಿ ಇಫ್ತಾರ್ ಕೂಟಕ್ಕೆ ತೆರಳಿದ್ದರು.ಈ ವೇಳೆ ಮನೆಯ ಕೊಠಡಿಯಲ್ಲಿ ಒಬ್ಬಂಟಿಯಾಗಿದ್ದ ಸಫ್ವಾನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ…

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಪಲಿತಾಂಶ ಬೆನ್ನಲ್ಲೇ ಸುಪ್ರೀಂ ಕೋರ್ಟ್ ತಡೆ..!
ರಾಜ್ಯ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಪಲಿತಾಂಶ ಬೆನ್ನಲ್ಲೇ ಸುಪ್ರೀಂ ಕೋರ್ಟ್ ತಡೆ..!

5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ…

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ವಾಹನ ಸಹಿತ ಆರೋಪಿಗಳಿಬ್ಬರು ಪೊಲೀಸ್ ವಶ..!
ರಾಜ್ಯ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ; ವಾಹನ ಸಹಿತ ಆರೋಪಿಗಳಿಬ್ಬರು ಪೊಲೀಸ್ ವಶ..!

ಬೆಳ್ತಂಗಡಿ: ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದು ಆರೋಪಿಗಳು ಸಹಿತ ವಾಹನಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಪಲ್ಗುಣಿ ನದಿಯಲ್ಲಿ ನಡೆದಿದೆ. ಆರೋಪಿಗಳನ್ನು ಕರಿಮಣೇಲು ಗ್ರಾಮ, ಬೆಳ್ತಂಗಡಿ ನಿವಾಸಿ ಸತೀಶ್‌ (44) ಮತ್ತು ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನವೀನ್‌ (35) ಎಂದು ಗುರುತಿಸಲಾಗಿದೆ.…

ಜನಸ್ನೇಹಿ ನ್ಯಾಯಾಧೀಶ  ಸೋಮಶೇಖರ್ ಎ ರವರಿಗೆ ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾಜ ಸೇವೆಯಿಂದಲೇ ದೇಶ ಸೇವೆ ಸಾಧ್ಯ ಗಣ್ಯರ ಅಭಿಮತ
ರಾಜ್ಯ

ಜನಸ್ನೇಹಿ ನ್ಯಾಯಾಧೀಶ ಸೋಮಶೇಖರ್ ಎ ರವರಿಗೆ ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾಜ ಸೇವೆಯಿಂದಲೇ ದೇಶ ಸೇವೆ ಸಾಧ್ಯ ಗಣ್ಯರ ಅಭಿಮತ

ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿ ರಾಮನ್ ನೃತ್ಯ ಕೇಂದ್ರ ತುಮಕೂರು ಇದರ ಸಹಭಾಗಿತ್ವದಲ್ಲಿ ಕನ್ನಡ ಕಲಾ ಪ್ರತಿಭೋತ್ಸವ ಇದರ ವತಿಯಿಂದ ನೀಡಲ್ಪಡುವ 'ಬಸವ ಶ್ರೀ' ಪ್ರಶಸ್ತಿಯನ್ನು ಮಾನ್ಯ ಜಿಲ್ಲಾ ನ್ಯಾಯಾಧೀಶ ಎ ಸೋಮಶೇಖರ್ ರವರಿಗೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ತುಮಕೂರು ಕನ್ನಡ ಭವನದಲ್ಲಿ ನಡೆದ…

ಪೆರಾಜೆ  ಸಂಭವಿಸಿದೆಯಾ ಭೂ ಕಂಪನ..? ಜನರ ಹೇಳುತ್ತಾರೆ ಭೂಮಿ ಕಂಪಿಸಿದೆಯೆಂದು.
ರಾಜ್ಯ

ಪೆರಾಜೆ ಸಂಭವಿಸಿದೆಯಾ ಭೂ ಕಂಪನ..? ಜನರ ಹೇಳುತ್ತಾರೆ ಭೂಮಿ ಕಂಪಿಸಿದೆಯೆಂದು.

ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಕಳೆದ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ರಾತ್ರಿ ಸುಮಾರು 2.25 ರ ಹೊತ್ತಿಗೆ ಭೂಮಿ ಲಘವಾಗಿ ಕಂಪಿಸಿದೆ, ದೊಡ್ಡು ಗುಡುಗಿನ ರೀತಿಯಲ್ಲಿ ಶಬ್ಧ ಕೇಳಿಸಿದೆ ಎಂದು ಹೇಳಲಾಗುತ್ತಿದೆ.ಕಳೆದ ಎರಡು ವರ್ಷಗಳ ಹಿಂದೆ ಈ ಭಾಗದಲ್ಲಿ ಭೂಕಂಪನ ಸಂಭವಿಸಿತ್ತು ಇದೀಗ…

ನೆಲ್ಯಾಡಿ : ಬೈಕ್‌ಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ..!
ರಾಜ್ಯ

ನೆಲ್ಯಾಡಿ : ಬೈಕ್‌ಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ..!

ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾ.ಹೆ.75ರ ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ಎಂಬಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಮಂಜಲ್‌ಪಳಿಕೆ ನಿವಾಸಿಗಳಾದ ಖಲಂದರ್ ಶಾಫಿ, ಸಫ್ವಾನ್ ಹಾಗೂ ವಾಸಪ್ಪ ಎಂದು ಗುರುತಿಸಲಾಗಿದೆ.ವಾಸಪ್ಪ ಅವರು ಬೈಕ್‌ನಲ್ಲಿ ನೆಲ್ಯಾಡಿ-ಉಪ್ಪಿನಂಗಡಿ…

ಮಂಗಳೂರಿ : ರೈಲಿನಡಿಗೆ ಬಿದ್ದು ಗುತ್ತಿಗಾರಿನ ಯುವಕ  ಮೃತ್ಯು
ರಾಜ್ಯ

ಮಂಗಳೂರಿ : ರೈಲಿನಡಿಗೆ ಬಿದ್ದು ಗುತ್ತಿಗಾರಿನ ಯುವಕ ಮೃತ್ಯು

ಎ. 07 ರಂದು ಮಂಗಳೂರಿನಲ್ಲಿ ಗುತ್ತಿಗಾರು ಗ್ರಾಮದ ಆಚಳ್ಳಿ ಯುವಕನೋರ್ವ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಗುತ್ತಿಗಾರು ಗ್ರಾಮದ ಆಚಳ್ಳಿ ಹಂದಿಪಾರೆ ನಿವಾಸಿ ಸುಪ್ರೀತ್ ನಾಯ್ಕ ರವರು ಮೃತಪಟ್ಟ ದುರ್ದೈವಿ. ತನ್ನ ತಾಯಿ ಹಾಗೂ ಅಕ್ಕನೊಂದಿಗೆ ಮಂಗಳೂರಿನಲ್ಲಿ ನೆಲೆಸಿರುವ ಈತ ಎ.6 ರಂದು ರಾತ್ರಿ ವೇಳೆ ಮನೆಯಿಂದ…

ಬಂಟ್ವಾಳ ಕುದ್ಕೋಳಿ ಸಮೀಪ ಹೊತ್ತಿ ಉರಿದ ಡಸ್ಟರ್ ಕಾರು
ರಾಜ್ಯ

ಬಂಟ್ವಾಳ ಕುದ್ಕೋಳಿ ಸಮೀಪ ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ…

ಆಲಂಕಾರು : ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿ; ಚಾಲಕ ಕಾಲು ಮುರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲು
ರಾಜ್ಯ

ಆಲಂಕಾರು : ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿ; ಚಾಲಕ ಕಾಲು ಮುರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲು

ಆಲಂಕಾರು : ದಿಢೀರ್ ನಾಯಿ ಅಡ್ಡ ಬಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಬಳಿ ನಡೆದಿದೆ. ಆಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಘಟನೆ ನಡೆದಿದ್ದು ಆಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಗಾಯಗೊಂಡ ವ್ಯಕ್ತಿ .ತನ್ನ…

ಏಪ್ರಿಲ್ 14ಕ್ಕೆ ಮಂಗಳೂರಿಗೆ ನರೇಂದ್ರ ಮೋದಿ
ರಾಜ್ಯ

ಏಪ್ರಿಲ್ 14ಕ್ಕೆ ಮಂಗಳೂರಿಗೆ ನರೇಂದ್ರ ಮೋದಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ಣಾಟಕ ಪ್ರವಾಸ ಕೈಗೊಂಡಿರುವ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಂಗಳೂರಿಗೆ ಬೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಅವರು ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI