ಬಂಟ್ವಾಳ : ಮಾದಕವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ; ಪ್ರಕರಣ ದಾಖಲು
ಬಂಟ್ವಾಳ: ಮಾದಕವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ನಶೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಪ್ರತ್ಯೇಕ ಎರಡು ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಏ .05ರಂದು ಬೆಳಿಗ್ಗೆ ಸಾರ್ವಜನಿಕ ಸ್ಥಳದಲ್ಲಿ, ಮಹಮ್ಮದ್ ಮುಸ್ತಫಾ ಕೆ (34) ಎಂಬ ವ್ಯಕ್ತಿಯು ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ…










