ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಹಾಕಿಕೊಂಡ ಲಾರಿ; ಗಂಟೆಗಟ್ಟಲೆ ಟ್ರಾಫಿಕ್ ಜಾಂ
ಮಂಗಳೂರು : ಮಾ.4ರಂದು ಗುರುವಾರ ಚಾರ್ಮಾಡಿ ಘಾಟ್‌ನಲ್ಲಿ ಲಾರಿಯೊಂದು ಸಿಕ್ಕಿ ಹಾಕಿಕೊಂಡಿದ್ದು, ಕಿಲೋಮೀಟರ್ ಗಂಟೆ ಗಟ್ಟಲೆ ಟ್ರಾಫಿಕ್ ಜಾಂ ಆದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಲಾರಿ ಲಾಕ್ ಆಗಿದ್ದು, ಟರ್ನ್ ಆಗದೇ ನಿಂತು ಹೋಗಿದೆ. ಬೆಳಗ್ಗಿನಿಂದ ಚಾರ್ಮಾಡಿ ಘಾಟಿನಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು ಮುಂದೆಯೂ…










