ಎಟಿಎಂ ಮೆಷಿನ್‌ಗೆ ಹಣ ತುಂಬಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ..!
ಕಾಸರಗೋಡು: ಮಾ.27 ರಂದು ಬುಧವಾರ ಎಟಿಎಂ ಮಿಷಿನ್ ಗೆ ಹಣ ತುಂಬಿಸಲೆಂದು ಬಂದಿದ್ದ ವಾಹನದಿಂದಲೇ ಹಾಡಹಗಲೇ 50 ಲಕ್ಷ ಹಣವನ್ನು ಖತರ್ನಾಕ್ ಖದೀಮರು ದರೋಡೆಗೈದ ಘಟನೆ ಉಪ್ಪಳ ಪೇಟೆಯಲ್ಲಿ ನಡೆದಿದೆ. ದರೋಡೆಕೋರರು ವಾಹನದ ಗಾಜನ್ನು ಪುಡಿಗೈದು ಹಣವನ್ನು ಎಗರಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ನೌಕರರು ವಾಹನವನ್ನು ನಿಲ್ಲಿಸಿ ಎಟಿಎಂ ಮೆಷಿನ್…









