ಮಂಗಳೂರಿನ ನಂತೂರು ಬಳಿಯಲ್ಲಿ  ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು
ರಾಜ್ಯ

ಮಂಗಳೂರಿನ ನಂತೂರು ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರಿನ ನಂತೂರು ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವನೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.ಬಿಜೆಪಿ ನಾಯಕಿ ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (30) ಮೃತ ಪಟ್ಟ ಬಗ್ಗೆ ವರದಿಯಾಗಿದೆ.ಶಮಿತ್ ಶೆಟ್ಟಿ ತನ್ನ ಸ್ನೇಹಿತನ ಮನೆಯಲ್ಲಿ ದೈವದ ನೇಮಕ್ಕೆ ಹೋಗಿ ಮರಳುವಾಗ ಈ…

ರಷ್ಯಾದ ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪದಕರ ದಾಳಿ 40 ಕ್ಕೂ ಅಧಿಕ ಮೃತ್ಯು..!
ಅಂತರಾಷ್ಟ್ರೀಯ

ರಷ್ಯಾದ ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪದಕರ ದಾಳಿ 40 ಕ್ಕೂ ಅಧಿಕ ಮೃತ್ಯು..!

ಮಾಸ್ಕೋ : ಸಂಗೀತ ಕಾರ್ಯಕ್ರಮ ನಡೆಯುತಿದ್ದ ಸ್ಥಳಕ್ಕೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ 40 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಷ್ಯಾ ದ ಮಾಸ್ಕೋ ನಗರದಲ್ಲಿ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ರಷ್ಯಾದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ. ನಾಲ್ವರು…

ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ; ಸವಾರ ಗಂಭೀರ
ರಾಜ್ಯ

ಬಂಟ್ವಾಳ: ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತ; ಸವಾರ ಗಂಭೀರ

ಬಂಟ್ವಾಳ: ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಿನ್ನೆ ಸಂಜೆ ವೇಳೆ ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿ. ಮಲ್ಲೂರು ಕಡೆಯಿಂದ ಬೆಂಜನಪದವು ಕಡಗೆ ಬರುತ್ತಿದ್ದ ರಾಜಲಕ್ಷೀ ಬಸ್ ಹಾಗೂ ಬೆಂಜನಪದವು…

ಪಿಲಿಕುಳ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ ಸರ್ಪ !
ರಾಜ್ಯ

ಪಿಲಿಕುಳ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ ಸರ್ಪ !

ಮಂಗಳೂರು :ಶುಕ್ರವಾರ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ ಸರ್ಪ ತಪ್ಪಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಳಿಕ ಸಿಬ್ಬಂದಿಗಳು ಈ ವಿಷಪೂರಿತ ಹಾವನ್ನು ಸುರಕ್ಷಿತವಾಗಿ ಉದ್ಯಾನವನಕ್ಕೆ ಮರಳಿ ಸೇರಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೇ ಈ ಘಟನೆ ಕೆಲ ಗಂಟೆಗಳ ಕಾಲ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಶುಕ್ರವಾರ ಮುಂಜಾನೆ…

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಜಲ ದಿನಾಚರಣೆ ‘ನೀರರಿವು’ ಕಾರ್ಯಕ್ರಮಜೀವಜಲದ ಕುರಿತು ಮುಖ ವರ್ಣಚಿತ್ರ ರಚನೆ ಮತ್ತು ಕಿರು ನಾಟಕ ಸ್ಪರ್ಧೆಸುಳ್ಯ, ಮಾ.22; ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಜಲ ದಿನ ಪ್ರಯುಕ್ತ ‘ನೀರರಿವು’ ಎಂಬ ಮಹತ್ವದ ಕಾರ್ಯಕ್ರಮ ಮಾರ್ಚ್ 22 ಶುಕ್ರವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು.
ರಾಜ್ಯ

ಎನ್ನೆಂಸಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಜಲ ದಿನಾಚರಣೆ ‘ನೀರರಿವು’ ಕಾರ್ಯಕ್ರಮ
ಜೀವಜಲದ ಕುರಿತು ಮುಖ ವರ್ಣಚಿತ್ರ ರಚನೆ ಮತ್ತು ಕಿರು ನಾಟಕ ಸ್ಪರ್ಧೆ
ಸುಳ್ಯ, ಮಾ.22; ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯದಲ್ಲಿ ನೇಚರ್ ಕ್ಲಬ್ ಮತ್ತು ಐಕ್ಯೂಎಸಿ ಘಟಕಗಳ ವತಿಯಿಂದ ವಿಶ್ವ ಜಲ ದಿನ ಪ್ರಯುಕ್ತ ‘ನೀರರಿವು’ ಎಂಬ ಮಹತ್ವದ ಕಾರ್ಯಕ್ರಮ ಮಾರ್ಚ್ 22 ಶುಕ್ರವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ ಬಾಲಚಂದ್ರ ಗೌಡರು ನೇಚರ್ ಕ್ಲಬ್ ಕಾರ್ಯದರ್ಶಿ ಕು. ಪವಿತ್ರಾಕ್ಷಿ ಸಾಂಪ್ರದಾಯಿಕವಾಗಿ ನೀರು ನೀಡಿ ಅತಿಥಿಗಳನ್ನು ಸ್ವಾಗತಿಸುವ ರೀತಿಯಲ್ಲಿ ನೀಡಿದ ನೀರನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಉದ್ಘಾಟಿಸಿ, ನಮ್ಮ ದೈನಂದಿನ ಬದುಕಿನಲ್ಲಿ ನೀರಿನ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ…

ಐಪಿಎಲ್ ಕ್ರಿಕೆಟ್ -2024 ಮೊದಲ ಪಂದ್ಯದಲ್ಲಿ ಅರ್ ಸಿ ಬಿ ವಿರುದ್ಧ  ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಅಮೋಘ ಜಯ.
ಕ್ರೀಡೆ

ಐಪಿಎಲ್ ಕ್ರಿಕೆಟ್ -2024 ಮೊದಲ ಪಂದ್ಯದಲ್ಲಿ ಅರ್ ಸಿ ಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಅಮೋಘ ಜಯ.

ಚೆನೈ ನ ಎಂ ಎ ಚಿದಂಬರಂ ಮೈದಾನದಲ್ಲಿ ಇಂದು ನಡೆದ ಮೊದಲ ಪಂದ್ಯದಲ್ಲಿ ಆರ್ ಸಿ ಬಿ ವಿರುಧ್ದ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಆರ್ ಸಿ ಬಿ ತಂಡ ಆರಂಭದಲ್ಲಿ 78 ರನ್ ಗಳಿಗೆ 5 ಪ್ರಮುಖ…

ಕುಟ್ಟ ಚೆಕ್ ಪೋಸ್ಟ್ ನಲ್ಲಿ ನಗದು ವಶ
ರಾಜ್ಯ

ಕುಟ್ಟ ಚೆಕ್ ಪೋಸ್ಟ್ ನಲ್ಲಿ ನಗದು ವಶ

ಕೇರಳ ಮಾನಂದವಾಡಿಯಿಂದ ಕರ್ನಾಟಕದ ಕಡೆಗೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5ಲಕ್ಷ ರೂ.ಗಳನ್ನು ಕುಟ್ಟ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಡಗು-ಮೈಸೂರು ಗಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಗಳು ಕೇರಳದ ಕಡೆಯಿಂದ ಬಂದ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕೇರಳ ವೈನಾಡು ಜಿಲ್ಲೆಯ ಮಾನಂದವಾಡಿ…

ಬಂಟ್ವಾಳ: ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ತಗುಲಿದ ಬೆಂಕಿ
ರಾಜ್ಯ

ಬಂಟ್ವಾಳ: ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ತಗುಲಿದ ಬೆಂಕಿ

ಬಂಟ್ವಾಳ ತಾಲ್ಲೂಕು ಮಂಚಿ ಎಂಬಲ್ಲಿ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ‌ನಂದಿಸುವಲ್ಲಿ ಯಶಸ್ವಿಯಾದರೆ. ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟ ಇದ್ದು, ಬೆಂಕಿಯ ತೀವ್ರತೆಗೆ ರಬ್ಬರ್ ಕೃಷಿ ನಾಶವಾಗುವ ಸಾಧ್ಯತೆಗಳಿವೆ ಎಂದು ತೋಟದ ಮಾಲಕ ಅಗ್ನಿ ಶಾಮಕದಳದ ಕಚೇರಿಗೆ ಮಾಹಿತಿ ನೀಡಿದ್ದರು.ತಕ್ಷಣ ಸ್ಥಳಕ್ಕೆ…

ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಬೆಳ್ತಂಗಡಿಯ ಮೂವರ ಮೃತದೇಹ ಪತ್ತೆ
ರಾಜ್ಯ

ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಬೆಳ್ತಂಗಡಿಯ ಮೂವರ ಮೃತದೇಹ ಪತ್ತೆ

ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯಲ್ಲಿ ಬೆಳ್ತಂಗಡಿ ತಾಲೂಕಿನ ಮದಡ್ಕ ನಿವಾಸಿ ರಫೀಕ್ ಎಂಬವರಿಗೆ ಸೇರಿದ KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ…

ಬೆಳ್ತಂಗಡಿಯ ಪುದುವೆಟ್ಟು ನಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ
ರಾಜ್ಯ

ಬೆಳ್ತಂಗಡಿಯ ಪುದುವೆಟ್ಟು ನಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI