ಬೆಳ್ತಂಗಡಿ : ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ; ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ
ರಾಜ್ಯ

ಬೆಳ್ತಂಗಡಿ : ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ; ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ಮಾಡಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಮಾ.21ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ…

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ; ಆರೋಪಿ ಅರೆಸ್ಟ್.
ರಾಜ್ಯ

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟ; ಆರೋಪಿ ಅರೆಸ್ಟ್.

ಮಂಗಳೂರು : ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದ್ದು, ಆರೋಪಿ ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ…

ಮಂಗಳೂರು : ಸಮುದ್ರದಲ್ಲಿ ಮೀನು ಹಿಡಿಯಲು ಹೋದ ಯುವಕ ದುರ್ಮರಣ..!
ರಾಜ್ಯ

ಮಂಗಳೂರು : ಸಮುದ್ರದಲ್ಲಿ ಮೀನು ಹಿಡಿಯಲು ಹೋದ ಯುವಕ ದುರ್ಮರಣ..!

ಮಂಗಳೂರಿನ ತೋಟ ಬೆಂಗ್ರೆ ಸಮುದ್ರದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಕ್ಕಿ ದುರ್ಮರಣ ಹೊಂದಿದ ಘಟನೆ ನಡೆದಿದೆ. ಮಾ.21ರಂದು ಗುರುವಾರ ಸಂಜೆ 5:30ಕ್ಕೆ ಬೆಂಗ್ರೆ ಮಿಥುನ ರವರ ಮಗನಾದ ಪ್ರಜೀತ್ ಎಂ ತಿಂಗಳಾಯ ಎನ್ನುವ ವ್ಯಕ್ತಿ ತನ್ನ ಮನೆಯ ಬಡತನ ಹೇಗೂ ವಿದ್ಯಾಭ್ಯಾಸದ…

ಕೆವಿಜಿ ಪಾಲಿಟೆಕ್ನಿಕ್: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತಯಾರಿ ಮತ್ತು ಸಂದರ್ಶನ ಕೌಶಲ್ಯ ಮಾಹಿತಿ ಕಾರ್ಯಗಾರ – ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತೆರೆದುಕೊಳ್ಳಲು ಡಾ. ಉಜ್ವಲ್ ಕರೆ.
ಉದ್ಯೋಗ

ಕೆವಿಜಿ ಪಾಲಿಟೆಕ್ನಿಕ್: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತಯಾರಿ ಮತ್ತು ಸಂದರ್ಶನ ಕೌಶಲ್ಯ ಮಾಹಿತಿ ಕಾರ್ಯಗಾರ – ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತೆರೆದುಕೊಳ್ಳಲು ಡಾ. ಉಜ್ವಲ್ ಕರೆ.

ಇತ್ತೀಚೆಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಂತಹ ಹೊಸ ಹೊಸ ತಂತ್ರಜ್ಞಾನಗಳು ಬರುತ್ತಿದ್ದು , ನಾವು ಅವುಗಳಿಗೆ ಅಪ್ಡೇಟ್ ಆಗಬೇಕಾಗಿದೆ ಎಂದು ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಹೇಳಿದರು. ಅವರು ಕೆವಿಜಿ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ ಸ್ಪರ್ಧಾತ್ಮಕ…

ದ.ಕ. ಜಿಲ್ಲೆಯಾದ್ಯಂತ ಮಂಗಳೂರು ನಗರ ಸೇರಿದಂತೆ ಹಲವೆಡೆ ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನ
ರಾಜ್ಯ

ದ.ಕ. ಜಿಲ್ಲೆಯಾದ್ಯಂತ ಮಂಗಳೂರು ನಗರ ಸೇರಿದಂತೆ ಹಲವೆಡೆ ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನ

ಸುಡು ಬಿಸಿಲ ಬೇಗೆಗೆ ಬೆವರಿ ಬಳಲುತ್ತಿರುವ ಕರಾವಳಿ ಜನರಿಗೆ ಶುಕ್ರವಾರ ವರುಣ ಕೃಪೆ ತೋರಿದ್ದಾನೆ ಕಾದ ಕಾವಲಿಯಂತಾಗಿದ್ದ ಭೂಮಿ ಮಳೆ ಹನಿ ಸ್ಪರ್ಶದಿಂದ ತಂಪಾಗಿದೆ.ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮಂಗಳೂರು…

ಕಾಂಗ್ರೆಸ್‌ 3ನೇ ಪಟ್ಟಿಯಲ್ಲಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ.
ರಾಜ್ಯ

ಕಾಂಗ್ರೆಸ್‌ 3ನೇ ಪಟ್ಟಿಯಲ್ಲಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ.

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಈ ಬಾರಿ ಪ್ರಭಾವಿ ಸಚಿವರ ಸಂಬಂಧಿಕರಿಗೆ ಬಹುತೇಕ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಪ್ರಮುಖವಾಗಿ ಸಚಿವರಾದ…

ಮಡಿಕೇರಿಯಲ್ಲಿ ಪಳಗಿದ ಆನೆ ನೋಡಲು ಹೋದ ದಂಪತಿಯನ್ನು ಅಟ್ಟಿಸಿದ ಕಾಡಾನೆ- ಕೂದಲೆಳೆಯಲ್ಲಿ ದಂಪತಿ ಪಾರು..!
ರಾಜ್ಯ

ಮಡಿಕೇರಿಯಲ್ಲಿ ಪಳಗಿದ ಆನೆ ನೋಡಲು ಹೋದ ದಂಪತಿಯನ್ನು ಅಟ್ಟಿಸಿದ ಕಾಡಾನೆ- ಕೂದಲೆಳೆಯಲ್ಲಿ ದಂಪತಿ ಪಾರು..!

ಮಡಿಕೇರಿ : ಪಳಗಿದ ಆನೆಗಳನ್ನು ನೋಡಲು ಹೋದ ಪ್ರವಾಸಿ ದಂಪತಿ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದ್ದು ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮಡಿಕೇರಿಯ ದುಬಾರೆ ಕ್ಯಾಂಪ್‌ಗೆ ತೆರಳುತ್ತಿದ್ದ ಪ್ರವಾಸಿ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ್ದು ವಾಹನಕ್ಕೆ ಹಾನಿಯಾಗಿದೆ. ಮಡಿಕೇರಿಗೆ ಭೇಟಿ ನೀಡಿದ್ದ…

ಬಂಟ್ವಾಳ : ಅಕ್ರಮ ಮರಳು ಸಾಗಾಟ;  ಆರೋಪಿಗಳು ಪೊಲೀಸ್‌ ವಶ
ರಾಜ್ಯ

ಬಂಟ್ವಾಳ : ಅಕ್ರಮ ಮರಳು ಸಾಗಾಟ; ಆರೋಪಿಗಳು ಪೊಲೀಸ್‌ ವಶ

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಮರಳಿನ ಲಾರಿ ಸಮೇತ, ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣರವರು ಸಿಬ್ಬಂದಿಗಳೊಂದಿಗೆ, ಮಾ.21 ರಂದು…

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ; 3 ತಿಂಗಳ ಮಗು ಸಹಿತ ಮಂಗಳೂರು ಮೂಲದ ನಾಲ್ವರು ದುರ್ಮರಣ
ರಾಜ್ಯ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ ; 3 ತಿಂಗಳ ಮಗು ಸಹಿತ ಮಂಗಳೂರು ಮೂಲದ ನಾಲ್ವರು ದುರ್ಮರಣ

ಮಂಗಳೂರು (ಸೌದಿ ಅರೇಬಿಯಾ ) : ಪವಿತ್ರ ಉಮ್ರಾಯಾತ್ರೆ ಕೈಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು ಸೌದಿ ಅರೇಬಿಯಾದಲ್ಲಿ ಅಪಘಾತಕ್ಕೀಡಾಗಿದೆ. ಭೀಕರವಾಗಿ ನಡೆದ ಈ ಅಪಘಾತದಲ್ಲಿ ಹಳೆಯಂಗಡಿಯ ತೋಕೂರಿನ ಒಂದೇ ಕುಟುಂಬದ ನಾಲ್ವರು ಇಹಲೋಕ ತ್ಯಜಿಸಿದ್ದಾರೆ. ನಲುವತ್ತು ದಿನದ ಮಗು ಸಹಿತ ನಾಲ್ವರು ಇಹಲೋಕ ತ್ಯಜಿಸಿದ್ದು,…

ಬಿಜೆಪಿ ಯುವ ಮೋರ್ಚಾ ಮಂಡಲದ ಮಡಿಕೇರಿ ಗ್ರಾಮಾಂತರ  ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಮಜಿಕೋಡಿ
ರಾಜ್ಯ

ಬಿಜೆಪಿ ಯುವ ಮೋರ್ಚಾ ಮಂಡಲದ ಮಡಿಕೇರಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಮಜಿಕೋಡಿ

ಬಿಜೆಪಿ ಯುವ ಮೋರ್ಚಾ ಮಂಡಲದ ಮಡಿಕೇರಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಮಜಿಕೋಡಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಕಟಣೆ ಹೊರಡಿಸಿದೆ, ಅಧ್ಯಕ್ಷರಾಗಿ ಚೇತನ್ ಬಂಗೇರ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿ ಜವಭ್ದಾರಿಗೆ ಮತೋರ್ವರಾಗಿ ದರ್ಶನ್ ದಂಬೆಕೋಡಿಯವರನ್ನು ಆಯ್ಕೆ ಮಾಡಲಾಗಿದೆ ಮತ್ತು ಉಳಿದ ಹದಿಮೂರು ಮಂದಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI