ಬೆಳ್ತಂಗಡಿ : ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!
ರಾಜ್ಯ

ಬೆಳ್ತಂಗಡಿ : ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಬೆಳ್ತಂಗಡಿ: ಮಾ.20ರಂದು ಬುಧವಾರ ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನದ ವೇಳೆ…

ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ-ಕಾಂಗ್ರೆಸ್ ಸೇರುವ ಯಾವದೇ ಚಿಂತನೆ ಇಲ್ಲ – ಡಿ.ವಿ ಸದಾನಂದಗೌಡ
ರಾಜ್ಯ

ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ-ಕಾಂಗ್ರೆಸ್ ಸೇರುವ ಯಾವದೇ ಚಿಂತನೆ ಇಲ್ಲ – ಡಿ.ವಿ ಸದಾನಂದಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ. ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಡೆಪಾಸಿಟ್ ಮಾಡುವುದಕ್ಕೆ ರೈತರ ತೀವ್ರ ವಿರೋಧಚುನಾವಣಾಧಿಕಾರಿಗೆ ಮನವಿ ಸಲ್ಲಿಸಲು ತಾಲೂಕು ಕಚೇರಿಗೆ ಹೊರಟ ರೈತರು
ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋವಿ ಡೆಪಾಸಿಟ್ ಮಾಡುವುದಕ್ಕೆ ರೈತರ ತೀವ್ರ ವಿರೋಧಚುನಾವಣಾಧಿಕಾರಿಗೆ ಮನವಿ ಸಲ್ಲಿಸಲು ತಾಲೂಕು ಕಚೇರಿಗೆ ಹೊರಟ ರೈತರು

ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲಿ ಕೋವಿ ಪರವಾನಿಗೆದಾರರು ತಮ್ಮ ಕೋವಿಗಳನ್ನು ಪೊಲೀಸ್ ಠಾಣೆಯಲ್ಲಿ ಅಥವಾ ಹತ್ತಿರದ ಮದ್ದು ಗುಂಡು ವ್ಯಾಪಾರಿಗಳಲ್ಲಿ ಡೆಪಾಸಿಟ್ ಮಾಡಬೇಕೆಂಬ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ರೈತರು ತೀವ್ರ ಅಸಮಾಧಾನ ಮತ್ತು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಇಂದು ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ಸೇರಿದ ಸುಮಾರು ನೂರಕ್ಕೂ ಅಧಿಕ…

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶಕ್ಕೆ
ರಾಜ್ಯ

ಮಂಗಳೂರು: 3 ಲಕ್ಷ ಮೌಲ್ಯದ 1.65 ಕೆಜಿ ಡ್ರಗ್ ವಶಕ್ಕೆ

ಮಂಗಳೂರು : ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ…

5,8 ಮತ್ತು 9ನೇ ತರಗತಿ ಪರೀಕ್ಷೆಯ ತೀರ್ಪಿನತ್ತ ನಿರೀಕ್ಷೆ..!
ರಾಜ್ಯ

5,8 ಮತ್ತು 9ನೇ ತರಗತಿ ಪರೀಕ್ಷೆಯ ತೀರ್ಪಿನತ್ತ ನಿರೀಕ್ಷೆ..!

ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಮತ್ತು ಅನುದಾನ ರಹಿತ ಶಾಲೆಗಳ 5,8,9, 11ನೇ ತರಗತಿ ಕರ್ನಾಟಕ ಬೋರ್ಡ್ ಪರೀಕ್ಷೆ ಕುರಿತಾದ ಕರ್ನಾಟಕ ಹೈಕೋರ್ಟ್ ತೀರ್ಪು ಯಾವಾಗ ಬರಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಗೊಂದಲ ಆತಂಕಗಳ ನಡುವೆ ಪಾಲಕರು ವಿದ್ಯಾರ್ಥಿಗಳು, ಶಿಕ್ಷಕರು ಏನಾಗುವುದೋ ಎಂಬ ಕಳವಳದಲ್ಲಿದ್ದಾರೆ.ವಿಶೇಷ…

ಮುಸುಕು ಹಾಕಿ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಷಟರ್ ನ ಬೀಗ ಮುರಿದ ಕಳ್ಳ
ರಾಜ್ಯ

ಮುಸುಕು ಹಾಕಿ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಷಟರ್ ನ ಬೀಗ ಮುರಿದ ಕಳ್ಳ

ಉಪ್ಪಿನಂಗಡಿಯ ಪೆರಿಯಡ್ಕದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನುಗ್ಗಿದ ಕಳ್ಳನೋರ್ವ ಹಣಕ್ಕಾಗಿ ತಡಕಾಡಿದ ಘಟನೆ ಮಾ. 20ರಂದು ಬೆಳಕಿಗೆ ಬಂದಿದೆ. ಮಾ. 19ರ ಸಂಜೆ ಸಂಘದ ಕಚೇರಿಯನ್ನು ಬಂದ್‌ ಮಾಡಿ ಸಿಬಂದಿ ತೆರಳಿದ್ದು, ಬೆಳಗ್ಗೆ ಬರುವಾಗ ಕಚೇರಿಯ ಷಟರ್‌ನ ಬೀಗ ಮುರಿದು ಕಳ್ಳನೋರ್ವ ಒಳಗೆ ನುಗ್ಗಿದ್ದು ಬೆಳಕಿಗೆ ಬಂದಿದೆ.…

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ; ವೇಣೂರು ಪೊಲೀಸರ ದಾಳಿ
ರಾಜ್ಯ

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ; ವೇಣೂರು ಪೊಲೀಸರ ದಾಳಿ

ಬೆಳ್ತಂಗಡಿ : ಮಾ. 20ರಂದು ಬುಧವಾರ ಸಂಜೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ…

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ,ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ,
ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ
ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರ

ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು 2100 ಕ್ಕೂ ಅಧಿಕ ತರಬೇತಿಯನ್ನು ನೀಡುವ…

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ, 3 ದಿನ ಅನ್ನನೀರಿಲ್ಲದೇ ಪವಾಡ ಸದೃಶ್ಯರಾಗಿ ಪಾರಾದ 8 ಜನ ಸಿಬಂದಿ..!
ರಾಜ್ಯ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ, 3 ದಿನ ಅನ್ನನೀರಿಲ್ಲದೇ ಪವಾಡ ಸದೃಶ್ಯರಾಗಿ ಪಾರಾದ 8 ಜನ ಸಿಬಂದಿ..!

ಮಂಗಳೂರು : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV…

ಐ ಪಿ ಎಲ್ ಉದ್ಘಾಟನಾ ಸಮಾರಂಭದಲ್ಲಿ ಕೇರಳ ರಾಜ್ಯದ ಕಲಾ ತಂಡಕ್ಕೆ ಮೇಕಪ್ ಮೆನ್ ಆಗಿ ಸುಳ್ಯದ ಲೋಕೇಶ್ ಕಟ್ಟಕೋಡಿ
ರಾಜ್ಯ

ಐ ಪಿ ಎಲ್ ಉದ್ಘಾಟನಾ ಸಮಾರಂಭದಲ್ಲಿ ಕೇರಳ ರಾಜ್ಯದ ಕಲಾ ತಂಡಕ್ಕೆ ಮೇಕಪ್ ಮೆನ್ ಆಗಿ ಸುಳ್ಯದ ಲೋಕೇಶ್ ಕಟ್ಟಕೋಡಿ

ದೇಶದ ಬಹುದೊಡ್ಡ ಕ್ರಿಕೆಟ್ ಹಬ್ಬ ಐ ಪಿ ಎಲ್ 2024 ಇದೇ 22 ರಿಂದ ಚೆನೈನಲ್ಲಿ ಆರಂಭಗೊಳ್ಳಲಿದ್ದು ಉದ್ಘಾಟನಾ ಸಮಾರಂಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಕೇರಳ ರಾಜ್ಯದ ಕಲಾತಂಡದ ಮೇಕಪ್ ಮೆನ್ ಆಗಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಲೋಕೇಶ್ ಕಟ್ಟಕೋಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇರಳ ರಾಜ್ಯ ಐ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI