ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತೂರು ತಹಸೀಲ್ದಾರ್ ವರ್ಗ
ರಾಜ್ಯ

ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತೂರು ತಹಸೀಲ್ದಾರ್ ವರ್ಗ

. ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ಹೊಸ ತಹಸೀಲ್ದಾರ್ ಆಗಿ ಕುಂಞ ಅಹಮದ್ ಎನ್.ಎ. ನೇಮಕಗೊಂಡಿದ್ದಾರೆ. ಈ ಮೊದಲು ಸುಳ್ಯ ತಾಲೂಕು ತಹಸೀಲ್ದಾರ್ ಆಗಿದ್ದ ಇವರು, ತಮ್ಮ ಕಾರ್ಯವೈಖರಿಯಿಂದ ಜನಮನ್ನಣೆ ಪಡೆದುಕೊಂಡಿದ್ದರು. ಉತ್ತಮ ಅಧಿಕಾರಿ ಎಂದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ…

ರಾಣಿಪುರ ಪ್ರವಾಸ ತೆರಳಿ ಹಿಂತುರುಗುತ್ತಿದ್ದ ಸುಳ್ಯದ ಕಾಲೇಜು ವಿದ್ಯಾರ್ಥಿಗಳು : ನಾಗಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಪಲ್ಟಿ: ಮೂವರಿಗೆ ಗಾಯ
ರಾಜ್ಯ

ರಾಣಿಪುರ ಪ್ರವಾಸ ತೆರಳಿ ಹಿಂತುರುಗುತ್ತಿದ್ದ ಸುಳ್ಯದ ಕಾಲೇಜು ವಿದ್ಯಾರ್ಥಿಗಳು : ನಾಗಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಪಲ್ಟಿ: ಮೂವರಿಗೆ ಗಾಯ

ಸುಳ್ಯದ ಪ್ರತಿಷ್ಠಿತ ಕಾಲೇಜಿನ ಹನ್ನೊಂದು ಮಂದಿ ವಿದ್ಯಾರ್ಥಿಗಳ ತಂಡ ಕೇರಳದ ರಾಣಿಪುರಕ್ಕೆ ಪ್ರವಾಸ ತೆರಳಿ ಹಿಂತುರುಗುತ್ತಿದ್ದವೇಳೆ ಇನ್ನೊವಾ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ವರದಿಯಾಗಿದೆ. ಸುಳ್ಯದ ಕಾರೊಂದನ್ನು ಬಾಡಿಗೆ ಪಡೆದು ಪ್ರವಾಸ ತೆರಳಿದ್ದರು,ಎಂದು ಹೇಳಲಾಗಿದೆ ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು
ರಾಜ್ಯ

ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

ಮಾ.16 ಬೆಳಿಗ್ಗೆ ಸೋಣಂದೂರು ಸಮೀಪ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್ ಆಚಾರ್ಯ ಮತ್ತು ಉಷಾ ಆಚಾರ್ಯ ರವರ ದಂಪತಿಯ ಪುತ್ರ ಕೌಶಿಕ್…

ELECTION COMMISSION: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ- 7 ಹಂತದಲ್ಲಿ ಮತದಾನ
ರಾಜ್ಯ

ELECTION COMMISSION: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ- 7 ಹಂತದಲ್ಲಿ ಮತದಾನ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ 2024ರ 543 ಲೋಕಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ (ಮಾರ್ಚ್‌ 16) ಘೋಷಿಸಿದೆ. ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು…

ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ  ನೇಮಕ
ರಾಜ್ಯ

ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ನೇಮಕ

ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ ಆಯ್ಕೆಯಾಗಿರುವುದಾಗಿ ತಿಳಿದು ಬಂದಿದೆ.ಇವರು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದವರಸದಸ್ಯರಾಗಿದ್ದಾರೆ, ಈ ಹಿಂದೆ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದಸ್ಯರುಗಳಾಗಿ ಚಂದ್ರಶೇಖರಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ,ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ. ಎನ್.ಎ.ಜ್ಞಾನೇಶ್ ಆಯ್ಕೆಯಾಗಿದ್ದಾರೆ.

ಕೆ ವಿ ಜಿ ಪಾಲಿಟೆಕ್ನಿಕ್:  ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್  ಇಂಜಿನಿಯರಿಂಗ್   ವಿದ್ಯಾರ್ಥಿ ಸಂಘದ    ಉದ್ಘಾಟನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ…

ಮಂಗಳೂರು : ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ
ರಾಜ್ಯ

ಮಂಗಳೂರು : ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ

ಮಂಗಳೂರು: ಖಾಸಗಿ ಬಸ್‌ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ದಲ್ಲಿ ನಡೆದಿದೆ. ಭಾಸ್ಕರ್‌ ಹಲ್ಲೆಗೊಳಗಾದವರು. ಬಸ್‌ನಲ್ಲಿ ಹುಡುಗಿ ಜೊತೆ ಮಾತನಾಡುತ್ತಿದ್ದರೆಂಬ ಕಾರಣಕ್ಕೆ ಕೆಲವರು ಆಯುಧದಿಂದ ಹಲ್ಲೆ ನಡೆಸಿದರು ಎನ್ನಲಾಗಿದ್ದು, ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಚಾಲಕ ಮತ್ತು ಹುಡುಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.…

ಬಂಟ್ವಾಳ : ಸ್ಕೂಟರ್‌ ಕಳವು; ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಸ್ಕೂಟರ್‌ ಕಳವು; ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಅಮ್ಮಾಡಿ ಗ್ರಾಮದ ಜೈದುರ್ಗ ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳವಾದ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸುರೇಶ್ (37) ಎಂಬವರ ಆಕ್ಸಿಸ್ ಸ್ಕೂಟರ್ ( KA 20 EE 1584) ಕಳವಾಗಿದೆ. ಇವರು ತನ್ನ ಎಕ್ಸಿಸ್ ಸ್ಕೂಟರನ್ನು ಮಾ 12 ರಂದು ಸಂಜೆ ಅಮ್ಮಾಡಿ ಗ್ರಾಮದ…

ಮಂಗಳೂರು : ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಹಣದ ಬ್ಯಾಗ್‌ ಪತ್ತೆ
ರಾಜ್ಯ

ಮಂಗಳೂರು : ಮೂಡ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಹಣದ ಬ್ಯಾಗ್‌ ಪತ್ತೆ

ಮಂಗಳೂರು : ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್‌ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ. ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ…

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ;
ರಾಜ್ಯ

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ;

ಸುಳ್ಯದ ಅಡ್ಕಾರು ಬಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ಬೋಜಪ್ಪ ನಾಯ್ಕ್ ಎಂದು ತಿಳಿದು ಬಂದಿದೆ. ಅಡ್ಕಾರಿನ ವಿನೋಭಾ ನಗರದ ಬಳಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕಾಂಗ್ರೆಸ್‌ ಮುಖಂಡರು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI